ಇಂದಿನ ವಚನ: --ಬಸವಣ್ಣ
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಹೊರಿಸಿಕೊಂಡು ಹೋದ ನಾು, ಮೊಲನನೇನ ಹಿಡಿವುದಯ್ಯಾ
ಇರಿಯದ ವೀರ, ಇಲ್ಲದ ಸೊಬಗುವ ಹೇಳುವುದೆ ನಾಚಿಕೆ.
ಆನು ಭಕ್ತನೆಂತೆಂಬೆನಯ್ಯಾ, ಕೂಡಲಸಂಗಮದೇವಾ
-ಬಸವಣ್ಣ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.