LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆ ನ.26ರಂದು ಈ ಹಳ್ಳಿಗಳಲ್ಲಿ ವಿದ್ಯುತ್ ಇರಲ್ಲ

 

ಚಿತ್ರದುರ್ಗ: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ರಂಗನಾಥಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವುದರಿಂದ ಇದೇ ನ.26ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ರಂಗನಾಥಪುರ, ಹಾರನಕಟ್ಟೆ, ಕುಂದಲಗುರು, ಕುರುಬರಹಳ್ಳಿ, ಸಮುದ್ರದಹಳ್ಳಿ, ಮ್ಯಾದನಹೊಳೆ, ಕೋಡಿಹಳ್ಳಿ, ಶಿವಪುರ, ಶಿವನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ.

ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್‍ಸಾಬ್ ಕೋರಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ- ಮಿರ್ಚಿ 27-07-2025.!ನಿಮ್ಮ ಮನೆ ಬಾಗಿಲಲ್ಲಿ ನಿಂಬೆ ಇಡುವುದೇಕೆ ಅಗತ್ಯ? ಉತ್ತರ ಇಲ್ಲಿ ಇದೆ..!ವಚನ: -ಬೊಂತಾದೇವಿ .!ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನಉಡುಪಿ: ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ- ಮೂರ್ಛೆ ಹೋಗಿ ಸಿಕ್ಕಿಬಿದ್ದ ಕಳ್ಳರುಜೈಲಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿದ್ದ ಅಪರಾಧಿ ಕೆಲವೇ ಗಂಟೆಗಳಲ್ಲಿ ಸೆರೆ- ನಾಲ್ವರು ಅಧಿಕಾರಿಗಳು ಸಸ್ಪೆಂಡ್ಆಲಿಯಾ ಕಶ್ಯಪ್ ಸುಂದರ ಕ್ಷಣದ ಬಿಕಿನಿ ಲುಕ್ ಗೆ ನೆಟ್ಟಿಗರು ಫುಲ್ ಫಿದಾಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ತನಿಖೆ ಚುರುಕು : SIT ಎದುರು ವಿಚಾರಣೆಗೆ ಹಾಜರಾದ ದೂರುದಾರ.!ನಿವೃತ್ತಿ ಬಳಿಕ ಸರ್ಕಾರದ ಯಾವುದೇ ಹುದ್ದೆ ಒಪ್ಪಿಕೊಳ್ಳುವುದಿಲ್ಲ ಎಂದ ಸಿಜೆಐ ಬಿ.ಆರ್. ಗವಾಯಿಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ