LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆ ನ.28ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!

 

ಚಿತ್ರದುರ್ಗ : ಹಿರಿಯೂರು ಉಪವಿಭಾಗದ ವ್ಯಾಪ್ತಿಯ ಹರಿಯಬ್ಬೆ ಮತ್ತು ಪಿ.ಡಿ.ಕೋಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇದೇ ನ.28ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹರಿಯಬ್ಬೆ ಮತ್ತು ಪಿ.ಡಿ.ಕೋಟೆ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ  ವಿದ್ಯುತ್ ವಿತರಣಾ ಕೇಂದ್ರದ ಎಲ್ಲಾ  ಕೆ.ವಿ ಮಾರ್ಗಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಹರಿಯಬ್ಬೆ, ಧರ್ಮಪುರ, ಶ್ರವಣಗೆರೆ, ಬೆನಕನಹಳ್ಳಿ, ಸಕ್ಕರ, ಕೃಷ್ಣಪುರ, ಸೂಗೂರು, ಬುರುಡುಕುಂಟೆ, ಚಿಲ್ಲಹಳ್ಳಿ, ಈಶ್ವರಗೆರೆ, ಹೂವಿನಹೊಳೆ, ಅಬ್ಬಿನಹೊಳೆ, ಕಣಜನಹಳ್ಳಿ, ಬೇತೂರು, ಬೇತೂರು ಪಾಳ್ಯ, ವಿ.ಕೆ.ಗುಡ್ಡ, ಪಿ.ಡಿ.ಕೋಟೆ, ಖಂಡೇನಹಳ್ಳಿ, ಹಲಗಲದ್ದಿ, ಮದ್ದಿಹಳ್ಳಿ, ಹೊಸಕೆರೆ, ಅರಳಿಕರೆ, ಬಿ.ಕೆ.ಹಟ್ಟಿ ಹಾಗೂ ಸುತ್ತ ಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕಾಗಿ ಬೆಸ್ಕಾಂ ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026