LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆ ಮಾ.18 ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ .!

 

ಚಿತ್ರದುರ್ಗ: ಚಿತ್ರದುರ್ಗ ದಿಂದ ಅಮೃತಾಪುರ ರೈಲ್ವೇ ನಿಲ್ದಾಣದವರಗೆ ಮಾರ್ಚ್ 18 ರಂದು ವಿದ್ಯುತ್ ಮಾರ್ಗದ ಕಾಮಗಾರಿ ನಡೆಯುವ ಹಿನ್ನಲೆಯಲ್ಲಿ,  ಚಿತ್ರದುರ್ಗ ವಿಭಾಗದ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಅರಸನಘಟ್ಟ ಮತ್ತು ಚಿಕ್ಕಜಾಜೂರು ಮಾರ್ಗಗಳಲ್ಲಿ ವಿದ್ಯುತ್ ಮಾರ್ಗ ಮುಕ್ತತೆ ನೀಡಲಾಗಿದೆ. ಸದರಿ ಮಾರ್ಗದಲ್ಲಿ ಮಾಧ್ಯಾಹ್ನ 2 ಗಂಟೆಯಿಂದ  ಸಂಜೆ 5 ಗಂಟೆಯವರಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಯವಾಗಲಿದೆ.

ನಗರದ ಆಂನೇಯ ದೇವಸ್ಥಾನ ಪ್ರದೇಶ, ಬಸವೇಶ್ವರ ದೇವಸ್ಥಾನ ಪ್ರದೇಶ, ಮೇಕೇನಹಟ್ಟಿ, ಕಾಟಯ್ಯನಕೆರೆ ಪ್ರದೇಶ, ನರಸಿಂಹಸ್ವಾಮಿ ದೇವಸ್ಥಾನ(ಗರಗ), ಅರಸನಘಟ್ಟ, ಗರಗ ಕಾವಲು, ಸಾದರಹಳ್ಳಿ, ಚಿಕ್ಕಂದವಾಡಿ, ಕರೀಮಟ್ಟಿ, ಚಿಕ್ಕನಕಟ್ಟೆ, ಚಿಕ್ಕಹೆಮ್ಮಿಗನೂರು, ಕೆ.ಎನ್.ಹಳ್ಳಿ, ತನಿಗೆಹಳ್ಳಿ, ಹೆರೇಕಂದವಾಡಿ, ಗುಂಜಿಗನೂರು, ರಂಗವ್ವನಹಳ್ಳಿ, ಬಿ.ದುರ್ಗ, ಐಯನಹಳ್ಳಿ, ಕಡೂರು, ಕೋಟೇಹಾಳು, ಎಸ್.ಹೆಚ್.ಹಳ್ಳಿ, ಚಿಕ್ಕಂದವಾಡಿ, ಚಿಕ್ಕಜಾಜೂರು, ಕವಲಹಟ್ಟಿ, ಹೋಸಹಳ್ಳಿ, ಸಾವೇರಮ್ಮ, ಗುಂಜಿಗನೂರು, ಗಾಲೀಮಾರಮ್ಮ ದೇವಸ್ಥಾನ ಪ್ರದೇಶ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಗ್ರಾಹಕರು ಸಹಕರಿಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಕ ಇಂಜಿನಿಯರ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026