LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆ ಯುಜಿಸಿಇಟಿ-2025 ಪರೀಕ್ಷೆ Rank ಪ್ರಕಟ.!

 

ಬೆಂಗಳೂರು: ದ್ವಿತೀಯ PUC ನಂತರ ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಯುಜಿಸಿಇಟಿ-2025 ಪರೀಕ್ಷೆ ಕಡ್ಡಾಯವಾಗಿದೆ. ಈ ಪರೀಕ್ಷೆ ಬರೆದಿದ್ದ ದ್ವಿತೀಯ PUC ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದೆ.

ದ್ವಿತೀಯ PUC ಅಂಕ ದಾಖಲಿಸಿದವರ & ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರ ಅಂಕಗಳ ಸಂಯೋಜನೆ ನಡೆಯುತ್ತಿದ್ದು, ನಾಳೆ ಮಧ್ಯಾಹ್ನ 2 ಗಂಟೆ ನಂತರ KEA ವೆಬ್ ಸೈಟ್ ನಲ್ಲಿ UGCET-25ರ Rank ಪ್ರಕಟಿಸಲಾಗುತ್ತದೆ ಎಂದು KEA ಮಾಹಿತಿ ಹಂಚಿಕೊಂಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026