LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಎಸ್. ಎಸ್ .ಎಲ್.ಸಿ ಫಲಿತಾಂಶ

ಕರ್ನಾಟಕ ಸರ್ಕಾರ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ,
23onsto-560003.
E-mail: [email protected]
Ph: 080-23445579
ಸಂಖ್ಯೆ: ಕಶಾವ&ಮ್.ನಿ.ಮಂ/ಎಸ್.ಎಸ್.ಎಲ್.ಸಿ ಫ.ಪ-/2024-25 ದಿನಾಂಕ: 01-05-2025

2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.
ಫಲಿತಾಂಶವನ್ನು https://karresults .nic.in ಜಾಲತಾಣದಲ್ಲಿ ದಿನಾಂಕ-02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.
'ಹೆಚ್.ಬಸವರಾಜೇಂದ್ರ ಭಾ.ಆ.ಸೇ., ಅಧ್ಯಕ್ಷರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು