ಬೆಳಗಾವಿ
ಬೆಳಗಾವಿ ಉತ್ತರ ಮತಕ್ಷೇತ್ರದ ಆಮ್ ಆದ್ಮಿ ಅಭ್ಯರ್ಥಿ ರಾಜಕುಮಾರ ಟೋಪಣ್ಣವರ ಮಂಗಳವಾರ ಬೆಳ್ಳಬೆಳಗ್ಗೆ ತಮ್ಮ ಅಪಾರ ಬೆಂಬಲಿಗರೊಂದಿಗೆ ಹನುಮಾನ ನಗರದ ಸುತ್ತಮುತ್ತ ಪ್ರಚಾರ ಕೈಗೊಂಡರು.
ವಾಯು ವಿಹಾರಿಗಳೊಂದಿಗೆ ಪ್ರಚಾರದ ಜೊತೆಗೆ ಮಾತುಕತೆ ನಡೆಸಿದ ಉತ್ತರ ಮತಕ್ಷೇತ್ರದ ಆಪ್ ಅಭ್ಯರ್ಥಿ ರಾಜಕುಮಾರ ಟೋಪಣ್ಣವರ ಈ ಚುನಾವಣೆಯಲ್ಲಿ ನನಗೆ ಒಂದು ಅವಕಾಶ ಕೊಡುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಶಂಕರ ಹೆಗಡೆ, ರವೀಂದ್ರ ಬೆಲ್ಲದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.