Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Sports News

ಲಕ್ನೋಗೆ ಟಾಸ್ ಲಕ್: ಹೈದರಾಬಾದ್ ವಿರುದ್ಧ ಬೌಲಿಂಗ್ ನಿರ್ಧಾರ

Sunrisers Hyderabad vs Lucknow Super Giants, IPL 2026 Live Score Updates: ಐಪಿಎಲ್ 2026ರಲ್ಲಿ ಇಂದು ಡಬಲ್ ಹೆಡರ್ ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಿವೆ. ಈ ರೋಚಕ ಕಾಳಗ ಹೈದರಾಬಾದ್‌ನ ತವರು ಮೈದಾನದಲ್ಲಿ ನಡೆಯುತ್ತಿದೆ.
SRH vs LSG IPL 2026: ಟಾಸ್ ಗೆದ್ದ ಲಕ್ನೋ ನಾಯಕ Rishabh Pant ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

SRH vs LSG IPL 2026: ಮುಖಾಮುಖಿ ದಾಖಲೆ
ಐಪಿಎಲ್ ಇತಿಹಾಸದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಈಗ ಏಳನೇ ಬಾರಿ ಮುಖಾಮುಖಿಯಾಗುತ್ತಿವೆ. ಇದುವರೆಗೆ ನಡೆದ ಆರು ಪಂದ್ಯಗಳಲ್ಲಿ ಲಕ್ನೋ ನಾಲ್ಕು ಗೆಲುವು ಸಾಧಿಸಿದ್ದರೆ, ಹೈದರಾಬಾದ್ ಎರಡು ಪಂದ್ಯಗಳಲ್ಲಿ ಜಯ ಗಳಿಸಿದೆ.

ಐಪಿಎಲ್ 2026ರಲ್ಲಿ ಇಂದು ಎರಡು ಪಂದ್ಯಗಳು ನಡೆಯುತ್ತಿವೆ. ಅದರಲ್ಲಿ ಮೊದಲ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯ ಹೈದರಾಬಾದ್‌ನ ತವರು ಮೈದಾನದಲ್ಲಿ ನಡೆಯುತ್ತಿದ್ದು, ಸನ್‌ರೈಸರ್ಸ್ ತಂಡದ ಈ ಸೀಸನ್‌ನ ಮೊದಲ ಹೋಮ್ ಪಂದ್ಯವಾಗಿದೆ. ಇನ್ನೊಂದೆಡೆ, ಲಕ್ನೋ ಸೂಪರ್ ಜೈಂಟ್ಸ್ ತಂಡದ ಇದು ಈ ಸೀಸನ್‌ನ ಮೊದಲ ಅವೇ ಪಂದ್ಯವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ