LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆಧುನಿಕ ಹೈನುಗಾರಿಕೆ ಮತ್ತು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ

 

ದಾವಣಗೆರೆ;: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ  ಜುಲೈ.6 ಮತ್ತು 7 ರಂದು ಆಧುನಿಕ ಹೈನುಗಾರಿಕೆ ತರಬೇತಿ ಹಾಗೂ ಜುಲೈ 10 ಮತ್ತು  11 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.         

ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು  ಪಶುವೈದ್ಯಕೀಯ  ತರಬೇತಿ ಕೇಂದ್ರ ದಾವಣಗೆರೆ ದೂ. 08192-233787 ಗೆ ಸಂಪರ್ಕಿಸಬಹುದೆಂದು ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 --ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ  ಅವರ ವಚನ …!ಪದ್ಮಶ್ರೀ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್ ಪುನಿಯಾದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆ