LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಢಾಕಾ ಶಾಲಾ ಕಟ್ಟಡದ ಮೇಲೆ ತರಬೇತಿ ಜೆಟ್ ಪತನ: ಸಾವಿನ ಸಂಖ್ಯೆ 27ಕ್ಕೆ ಏರಿಕೆ

ಢಾಕಾ : ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಪತನಗೊಂಡು ಶಾಲಾ ಕಟ್ಟಡಕ್ಕೆ ಅಪ್ಪಳಿದ ದುರಂತಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

ಸಾವನ್ನಪ್ಪಿದವರಲ್ಲಿ 25 ಮಕ್ಕಳಿದ್ದಾರೆ. ಸುಮಾರು 170 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಶಾಲೆಯ ಸಿಬ್ಬಂದಿ ಸೈದೂರ್ ರೆಹಮಾನ್ ಮಾಹಿತಿ ನೀಡಿದ್ದಾರೆ.

ಜುಲೈ 21ರ ಮಧ್ಯಾಹ್ನ 1:06ರ ಸುಮಾರಿಗೆ ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ಢಾಕಾದ ಉತ್ತರದ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕ್ಯಾಂಟೀನ್ ಮೇಲೆ ಪತನವಾಗಿತ್ತು.

ಪತನವಾದ ಎಫ್-7 ಬಿಜಿಐ ತರಬೇತಿ ವಿಮಾನವು ಬಾಂಗ್ಲಾದೇಶದ ನಿರ್ವಹಿಸುತ್ತಿರುವ 16 ವಿಮಾನಗಳ ಪೈಕಿ ಒಂದಾಗಿದೆ. ಇದು ಚೀನಾದ ಜೆ-7 ಯುದ್ಧ ವಿಮಾನದ ಮುಂದುವರಿದ ಆವೃತ್ತಿಯ ವಿಮಾನವಾಗಿದೆ ಎಂದು ತಿಳಿದುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026