LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆಯಿಂದ ಸಾರಿಗೆ ನೌಕರ ಅನಿವರ್ದಿಷ್ಟಾವಧಿ ಮುಷ್ಕರ..!

 

ಬೆಂಗಳೂರು: ನಾಳೆ ಬೆಳಿಗ್ಗೆ 6 ಗಂಟೆಯಿಂದಲೇ ಅನಿವರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಸಜ್ಜಾಗಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳಿಂದ ಒಟ್ಟು 23 ಸಾವಿರ ಬಸ್ ಗಳು ರಸ್ತೆಗಿಳಿಯುವುದು ಅನುಮಾನ ಎನ್ನಲಾಗಿದ್ದು, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಆ.5ರಿಂದ ಕರೆ ನೀಡಿರುವ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ನಿರ್ಧಾರವಾಗಲಿದೆ. ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.5ರಂದು ಬೆಳಗ್ಗೆ 6 ಗಂಟೆಯಿಂದ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಮುಷ್ಕರ ಹೂಡುವುದಾಗಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದು, ನಾಳೆ ನಾಲ್ಕೂ ನಿಗಮಗಳಿಂದ ಒಟ್ಟು 23000 ಬಸ್ಗಳು ರಸ್ತೆಗಿಳಿವುದು ಅನುಮಾನವಾಗಿದ್ದು, 1.2 ಲಕ್ಷ ಕಾರ್ಮಿಕರು ಹೋರಾಟ ನಡೆಸಲಿದ್ದಾರೆ.

ಆಗಸ್ಟ್ 5 ರಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಸ್ತಬ್ದವಾದರೆ ಖಾಸಗಿ ವಾಹನ ಬಳಕೆ ಸಿದ್ಧತೆ ನಡೆಸಲಾಗಿದೆ.

ನಾಳೆಯಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಸ್ತಬ್ದವಾದರೆ ಖಾಸಗಿ ವಾಹನ ಬಳಕೆ ಸಿದ್ಧತೆ ನಡೆಸಲಾಗಿದೆ. ಮುಷ್ಕರದ ಹಿನ್ನೆಲೆಯಲ್ಲಿ ಖಾಸಗಿ ಬಸ್, ಮಿನಿ ಬಸ್, ಮ್ಯಾಕ್ಸಿಕ್ಯಾಬ್, ಆಟೋ ಮೂಲಕ ಸೇವೆ ನೀಡಲಾಗುವುದು. ಸಾರಿಗೆ ಸಿಬ್ಬಂದಿ ಮುಷ್ಕರದಲ್ಲಿ ಭಾಗಿಯಾದರೆ ಪ್ರಯಾಣಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಶಾಲಾ ವಾಹನಗಳನ್ನು ಸಾರಿಗೆ ಸೇವೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026