LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬುಡಕಟ್ಟು ಮಹಿಳೆ ಬೆತ್ತಲೆಗೊಳಿಸಿ ಮೆರವಣಿಗೆ: 12 ಮಂದಿ ಅರೆಸ್ಟ್

ದಾಹೊದ್‌: ಅನೈತಿಕ ಸಂಬಂಧದ ಶಂಕೆ ಮೇಲೆ ಬುಡಕಟ್ಟು ಸಮುದಾಯದ 35 ವರ್ಷದ ಮಹಿಳೆಯೊಬ್ಬರನ್ನು ಗುಂಪೊಂದು ಬೆತ್ತಲೆಗೊಳಿಸಿ, ಥಳಿಸಿ ಮೆರವಣಿಗೆ ಮಾಡಿದ್ದ 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಸಂಜೇಲಿ ತಾಲ್ಲೂಕಿನ ಹಳ್ಳಿಯೊಂದರಲ್ಲಿ ಜ. 28ರಂದು ಈ ಘಟನೆ ನಡೆದಿದೆ. ಸಂತ್ರಸ್ತೆಯ ಮಾವ ಮತ್ತು ಗಂಡನ ಸಹೋದರನ ನೇತೃತ್ವದಲ್ಲೇ ಗುಂಪು ಈ ಕೃತ್ಯ ಎಸಗಿದೆ. ಜ. 29ರಂದು 15 ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ರಾಜದೀಪ್‌ಸಿನ್ಹಾ ಜಾಲಾ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST