LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಮಗೆ ಟ್ರೋಫಿ ಮುಖ್ಯವಲ್ಲಾ.!  ಭಾರತದ ಸೋಲು ಮುಖ್ಯ: ಪಾಕ್‌ ಪ್ರಧಾನಿ.!

 

ಪಾಕಿಸ್ತಾನ: ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಕೇವಲ 11 ದಿನಗಳು ಮಾತ್ರ ಬಾಕಿ ಉಳಿದಿವೆ. ಭಾರತ -ಪಾಕಿಸ್ತಾನ ನಡುವಿನ ಟೂರ್ನಿಯ ಹೈವೋಲ್ವೇಜ್ ಕದನ ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲಿದೆ.

ಈ ಪಂದ್ಯದ ಬಗ್ಗೆ  ಪಾಕ್‌ ಪ್ರಧಾನಿ ಶೆಭಾಜ್‌ ಶರೀಫ್‌ ಹೇಳಿದ್ದು ಹೀಗೆ. ನಮಗೆ ಟ್ರೋಫಿಗಿಂತ ಭಾರತದ ಸೋಲು ಮುಖ್ಯ ಎಂದು ಹೇಳಿದ್ದಾರೆ.

ನಮಗೆ ಪಂದ್ಯಾವಳಿಯನ್ನು ಗೆಲ್ಲುವುದಕ್ಕಿಂತ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧದ ಪಂದ್ಯವನ್ನು ಗೆಲ್ಲುವುದೇ ನಿಜವಾದ ಸವಾಲು ಎಂದಿದ್ದಾರೆ.!
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಟ್ಯಾಧಿಪತಿ ದಿನೇಶ್ 555 ಬೀಡಿ ಮಾಲೀಕನ ಗುಂಡಿಕ್ಕಿ ಹತ್ಯೆ ಮಾಡಿದ ಸ್ವಂತ ಮಗತೆಲಂಗಾಣದಲ್ಲಿ ಭೀಕರ ಅಪಘಾತ : ಬಸ್ಸಿನೊಳಕ್ಕೆ ಬಿದ್ದ ಜಲ್ಲಿ ರಾಶಿಯಲ್ಲಿ ಸಿಲುಕಿ 20ಕ್ಕೂ ಅಧಿಕ ಮಂದಿ ಸಾವುವೈದ್ಯ ತನ್ನ ಗೆಳತಿಗೆ ಕಳುಹಿಸಿದ್ದ ಒಂದೇ ಒಂದು ಡಿಜಿಟಲ್ ಸಂದೇಶ, ಇಡೀ ಕೊಲೆಯ ರಹಸ್ಯ ಬಯಲು!ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ – ದೊಡ್ಮನೆಯಿಂದ ಹೊರಕ್ಕೆ ಬರ್ತಾರಾ ರಿಷಾ?ಕಳಪೆ ಮಟ್ಟಕ್ಕೆ ಕುಸಿದ ಗಾಳಿಗುಣಮಟ್ಟ; ಶ್ವಾಸಕೋಶ ಸಮಸ್ಯೆ ಇರೋರು ದೆಹಲಿ ಬಿಟ್ಟು ಹೋಗುವಂತೆ ಎಚ್ಚರಿಕೆಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಲು ಹೆಲ್ಮೆಟ್ ಬದಲು ಬಾಣಲೆ ಧರಿಸಿ ಸವಾರಿಇಬ್ಬರನ್ನು ಬಲಿ ಪಡೆದ ಕಾಡಾನೆ ಕೊನೆಗೂ ಸೆರೆಕೆ- ಸೆಟ್ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿಇತಿಹಾಸ ಬರೆದ ಭಾರತ: ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ; ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯಐಪಿಎಸ್ ಅಧಿಕಾರಿ ಪೂರ್ವಾ ಚೌಧರಿ ಯಶೋಗಾಥೆ..!!