LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಕ್ರೇನ್‌ಗೆ ಮಿಲಿಟರಿ ನೆರವು ಸ್ಥಗಿತಗೊಳಿಸಿದ ಟ್ರಂಪ್‌

ವಾಷಿಂಗ್ಟನ್:ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಕ್ರೇನ್‌ಗೆ ಮಿಲಿಟರಿ ನೆರವನ್ನು ಸ್ಥಗಿತಗೊಳಿಸಿದ್ದಾರೆ. ಈ ಕುರಿತು ಶ್ವೇತಭವನದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಯುದ್ಧಕ್ಕೆ ತ್ವರಿತ ಅಂತ್ಯ ಹಾಡಲು ಪ್ರಯತ್ನಿಸುತ್ತಿರುವ ಟ್ರಂಪ್ ನಡುವಿನ ಸಾರ್ವಜನಿಕ ಘರ್ಷಣೆಯ ಕೆಲವೇ ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಅಮೆರಿಕದ ಈ ನಿರ್ಧಾರವು ಉಕ್ರೇನ್‌ಗೆ ಸಂಕಷ್ಟ ತಂದೊಡ್ಡಿದೆ. ಅಮೆರಿಕದ ಶಸ್ತ್ರಾಸ್ತ್ರ ನೆರವಿನಲ್ಲಿ ಅಡಚಣೆಯಾದರೆ, ರಷ್ಯಾದ ಆಕ್ರಮಣವನ್ನು ಹಿಮ್ಮೆಟ್ಟಿಸುವುದು ಉಕ್ರೇನ್‌ಗೆ ಕಷ್ಟವಾಗಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಅಮಾನತುಗೊಂಡ ಬಳ್ಳಾರಿ ಎಸ್‌ಪಿ ಪವನ್‌ ನಿಜೂರು ಆತ್ಮಹತ್ಯೆಗೆ ಯತ್ನ.!ಛತ್ತೀಸ್‌ಗಢದಲ್ಲಿ 14 ನಕ್ಸಲರನ್ನು ಎನ್‌ಕೌಂಟರ್‌ ಮಾಡಿದ ಭದ್ರತಾ ಪಡೆಬಳ್ಳಾರಿ ಗಲಭೆಗೆ ತಲೆದಂಡ; ಅಧಿಕಾರ ಸ್ವೀಕರಿಸಿದ 1 ದಿನಕ್ಕೆ ಎಸ್ಪಿ ಪವನ್ ನೆಜ್ಜೂರು ಸಸ್ಪೆಂಡ್ಬಸ್ ಅಗ್ನಿ ದುರಂತಗಳ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಫುಲ್ ಅಲರ್ಟ್ - ಸುರಕ್ಷತೆ ವ್ಯವಸ್ಥೆಗೆ ಸಜ್ಜುಟೆಂಪೋ ಡ್ರೈವರ್ ಆಗಿದ್ದ ಶ್ರವಣ್ ಕುಮಾರ್ ವಿಮಾನ ಸಂಸ್ಥೆ ನಡೆಸುತ್ತಿರುವ ಸ್ಪೂರ್ತಿದಾಯಕ ಕಥೆವೃಷಭ ರಾಶಿಫಲ 2026: ಈ ವರ್ಷ ವೃಷಭ ರಾಶಿಯವರಿಗೆ ಏನೆಲ್ಲಾ ಶುಭವಿದೆ?ವೃತ್ತಿಪರ  ಕೋರ್ಸ್ ಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ.!ಇಂದು ಭದ್ರಾ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ನೀರುದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 03-01-2026 .!