LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲೈಂಗಿಕ ದೌರ್ಜನ್ಯ ಆರೋಪ: ಕಿರುತೆರೆ ನಟ ಚರಿತ್ ಬಾಳಪ್ಪ ಅರೆಸ್ಟ್

ಬೆಂಗಳೂರು : ಕಿರುತೆರೆ ನಟ ಚರಿತ್ ಬಾಳಪ್ಪ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದ್ದು, ಆರ್‌ಆರ್ ನಗರ ಠಾಣೆಯ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಕನ್ನಡ ಹಾಗೂ ತೆಲುಗಿನ ಅನೇಕ ಧಾರವಾಹಿಗಳಲ್ಲಿ ನಟಿಸಿರುವ ಚರಿತ್ ಅವರು ತನಗೆ ಪರಿಚಯವಿದ್ದ ಗೆಳತಿಗೆ ಲೈಂಗಿಕ ದೌರ್ಜನ್ಯ ಎಸಗಿರೋ ಆರೋಪ ಕೇಳಿಬಂದಿದೆ. ಪ್ರೀತಿಸುತ್ತೇನೆ ಅಂತ ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾರೆ. ತಾನು ವಾಸ ಮಾಡುತ್ತಿದ್ದ ಮನೆಗೆ ಚರಿತ್ ಸಹಚರರ ಜೊತೆ ನುಗ್ಗಿ ಕಿರುಕುಳ ನೀಡಿದ್ದಾರೆ. ಜೊತೆಗೆ ತನ್ನ ಬಳಿ ಹಣಕ್ಕೂ ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಹಣ ಕೊಡದಿದ್ದರೆ ಆಕೆಯ ಖಾಸಗಿ ಫೋಟೋ, ವಿಡಿಯೋ ಹರಿಬಿಡುವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.

ಇದೀಗ ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ, ಹಲ್ಲೆ, ಕೊಲೆ ಬೆದರಿಕೆ ಆರೋಪಗಳು ಕೇಳಿಬಂದಿವೆ. ಯುವತಿ ನೀಡಿದ ದೂರಿನ ಮೇರೆಗೆ ಆರೋಪಿ ಚರಿತ್ ಬಾಳಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಚರಿತ್ ಅವರಿಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ ಕೂಡ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ವಿಚ್ಛೇದನದ ನಂತರವೂ ಅವರು ಮಾಜಿ ಪತ್ನಿಯ ಜೊತೆ ಕಿರಿಕ್ ಮಾಡಿಕೊಂಡಿದ್ದರು ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ” ಭಾರತ vs ಪಾಕಿಸ್ತಾನ ಪಂದ್ಯ ನೋಡಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ”: ಅಸಾದುದ್ದೀನ್ ಓವೈಸಿ'ನಿತೀಶ್ ಕುಮಾರ್ ಮತ್ತೆ ಬಿಹಾರದ ಸಿಎಂ ಆಗಲಿದ್ದಾರೆ'- ಚಿರಾಗ್ ಪಾಸ್ವಾನ್ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದುಜಾರ್ಖಂಡ್: ಭೀಕರ ಅಪಘಾತ; ಟ್ರಕ್ ಗೆ ಬಸ್ ಡಿಕ್ಕಿ,18 ಕನ್ವಾರಿಯಾ ಭಕ್ತರ ಮೃತ್ಯು'ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು': ಸಂಸದ ಕ್ಯಾ. ಚೌಟ