LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶ್ರೀಮುರಳಿ ಜನ್ಮದಿನಕ್ಕೆ ಎರಡು ಚಿತ್ರ ಘೋಷಣೆ

ಶ್ರೀಮುರಳಿ ಅವರಿಗೆ ಮಂಗಳವಾರ ಬರ್ತ್‌ಡೇ ಹಿನ್ನೆಲೆಯಲ್ಲಿ ಅವರ ಎರಡು ಹೊಸ ಚಿತ್ರಗಳು ಘೋಷಣೆಯಾಗಿವೆ. ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್‌ ಮೀಡಿಯಾ ಫ್ಯಾಕ್ಟರಿ ಜತೆಗೆ ಕೈ ಜೋಡಿಸಿದ್ದಾರೆ. ಈ ಸಂಸ್ಥೆ ನಿರ್ಮಾಣ ಮಾಡಲಿರುವ ಸಿನಿಮಾದಲ್ಲಿ ನಾಯಕನಾಗಿ ಶ್ರೀಮುರಳಿ ನಟಿಸಲಿದ್ದಾರೆ.

ಪೀಪಲ್‌ ಮೀಡಿಯಾ ಫ್ಯಾಕ್ಟರಿ ಈ ಸಿನಿಮಾ ನಿರ್ಮಾಣದ ಮೂಲಕ ಕನ್ನಡ ಚಿತ್ರೋದ್ಯಮ ಪ್ರವೇಶಿಸುತ್ತಿದೆ. ಶ್ರೀಮುರಳಿ ಬರ್ತ್‌ಡೇಗೆ ಅಧಿಕೃತ ಪೋಸ್ಟರ್‌ ಬಿಡುಗಡೆ ಆಗಿದೆ. ಪೀಪಲ್‌ ಮೀಡಿಯಾ ಫ್ಯಾಕ್ಟರಿ, ಮುಂದಿನ ದಿನಗಳಲ್ಲಿ ನಿರ್ದೇಶಕರು, ಚಿತ್ರದ ಶೀರ್ಷಿಕೆ, ತಾರಾಗಣ ಮತ್ತು ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ನೀಡಲಿದೆ.“ಪರಾಕ್‌’ ಎಂಬ ಹೊಸ ಚಿತ್ರ ಘೋಷಣೆಯಾಗಿದೆ.

ನವ ನಿರ್ದೇಶಕ ಹಾಲೇಶ್‌ ಕೋಗುಂಡಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಮಾರ್ಚ್‌ನಲ್ಲಿ ಪರಾಕ್‌ ಚಿತ್ರದ ಶೂಟಿಂಗ್‌ ಶುರುವಾಗಲಿದೆ. ಬ್ರಾಂಡ್‌ ಸ್ಟುಡಿಯೋಸ್‌ ಬ್ಯಾನರ್‌ನಡಿ ಪರಾಕ್‌ ಸಿನಿಮಾ ನಿರ್ಮಾಣವಾಗುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ” ಭಾರತ vs ಪಾಕಿಸ್ತಾನ ಪಂದ್ಯ ನೋಡಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ”: ಅಸಾದುದ್ದೀನ್ ಓವೈಸಿ'ನಿತೀಶ್ ಕುಮಾರ್ ಮತ್ತೆ ಬಿಹಾರದ ಸಿಎಂ ಆಗಲಿದ್ದಾರೆ'- ಚಿರಾಗ್ ಪಾಸ್ವಾನ್ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದುಜಾರ್ಖಂಡ್: ಭೀಕರ ಅಪಘಾತ; ಟ್ರಕ್ ಗೆ ಬಸ್ ಡಿಕ್ಕಿ,18 ಕನ್ವಾರಿಯಾ ಭಕ್ತರ ಮೃತ್ಯು