LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

ಮಂಗಳೂರು: ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇಮ್ರಾನ್ ಯಾನೆ ಇಬ್ರಾಹಿಂ ಮತ್ತು ಆರಿಫ್ ಬಂಧಿತ ಆರೋಪಿಗಳು. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14 ರಂದು ಬೆಳಿಗ್ಗೆ ಅಕ್ರಮವಾಗಿ ಗೋವು ಸಾಗಿಸುವಾಗ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.

ಬೆಳುವಾಯಿಂದ ಮೂರ್ನಾಡು ಅಳಿಯೂರು ಕಡೆಗೆ ಮಾರುತಿ ಬ್ರೀಝಾ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ಪಿಎಸ್ಐ ಕೃಷ್ಣಪ್ಪ ಮತ್ತು ಸಿಬ್ಬಂದಿ ರೌಂಡ್ಸ್ ನಲ್ಲಿದ್ದಾಗ ಬಂಧ ಮಾಹಿತಿ ಆಧರಿಸಿ ಪೊಲೀಸರು ವಾಹನ ನಿಲ್ಲಿಸಲು ಪ್ರಯತ್ನಿಸಿದ್ದಾರೆ.

ಈ ವೇಳೆ ಆರೋಪಿಗಳು ವಾಹನ ನಿಲ್ಲಿಸದೇ ಪರಾರಿಯಾಗಿದ್ದು, ವಾಹನ ಬೆನ್ನಟ್ಟಿದ ಪೊಲೀಸರು ದೂರದಲ್ಲಿ ಕಾರ್ ತಡೆದಿದ್ದಾರೆ. ಈ ವೇಳೆ ಕಾರ್ ನಿಲ್ಲಿಸಿ ಪರಾರಿ ಆಗುತ್ತಿದ್ದ ವೇಳೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಕಾರು ಪರಿಶೀಲಿಸಿದಾಗ ಹಿಂಬದಿಯ ಸೀಟಿನಲ್ಲಿ ಜಾನುವಾರು ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING: ಸುಲಿಗೆ-ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೋಲ್ಕತ್ತಾ ಡಿಸಿಪಿ ಶಾಂತನು ಸಿನ್ಹಾ ಬಿಸ್ವಾಸ್ ಅರೆಸ್ಟ್BIG BREAKING: ವಾಹನ ಸವಾರರಿಗೆ ಬೆಲೆ ಏರಿಕೆ ಶಾಕ್: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ತಲಾ 3 ರೂ. ಏರಿಕೆ | Petrol, diesel prices hikedಬೆಳಗ್ಗೆ ಎಷ್ಟು ಗಂಟೆಗೆ ನಿದ್ರೆಯಿಂದ ಎದ್ದೇಳಬೇಕು..? 99% ಜನರಿಗೆ ಸರಿಯಾದ ಸಮಯವೇ ತಿಳಿದಿಲ್ಲ!BIG NEWS : ಸರ್ಕಾರಿ ನೌಕರರಿಗೆ ವಾರಕ್ಕೆ 2 ದಿನ ಆಫೀಸ್ ರಜೆ ? ಮನೆಯಿಂದಲೇ ಕೆಲಸ ಮಾಡಲು ಆದೇಶ !ALERT : ಅತಿಯಾದ್ರೆ ಅಮೃತವೂ ವಿಷ: ಏಕಕಾಲಕ್ಕೆ 5ಕ್ಕೂ ಹೆಚ್ಚು ಮಾತ್ರೆ ಸೇವನೆ ಪ್ರಾಣಕ್ಕೆ ಕಂಟಕ – ತಜ್ಞರ ಎಚ್ಚರಿಕೆಹಣದಿಂದ ಹಣ ಗಳಿಸುವ ಅದ್ಭುತ ಐಡಿಯಾ.. ಇಂದೇ ಆರಂಭಿಸಿ! ಸೀಕ್ರೆಟ್ ಟಿಪ್ಸ್..ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ CNG ದರವೂ ಹೆಚ್ಚಳBIG BREAKING: ನೀಟ್ ಯುಜಿ ಪರೀಕ್ಷೆಯ ಹೊಸ ದಿನಾಂಕ ಘೋಷಣೆ: ಜೂನ್ 21 ರಂದು ಮರು ಪರೀಕ್ಷೆಗೆ ಅಧಿಸೂಚನೆ ಪ್ರಕಟ | NEET-UG ExamBIG NEWS : ಉತ್ತರ ಪ್ರದೇಶದಲ್ಲಿ ಭೀಕರ ಗಾಳಿಮಳೆ : 111 ಮಂದಿ ಸಾವುBIG NEWS: ಹಾವು ಕಚ್ಚಿ ದುರಂತ: ಕಾಂಗ್ರೆಸ್ ಮುಖಂಡ ಕೇತನ್ ಭಾಟಿಕರ್ ದುರ್ಮರಣ