Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಯಲ್ಲಮ್ಮನಗುಡ್ಡದಲ್ಲಿ ಅನಧಿಕೃತ ಔಷಧ ಮಾರಾಟ: 9 ಅಂಗಡಿ ಮಾಲೀಕರಿಗೆ ನೋಟಿಸ್

ಬೆಳಗಾವಿ, ಸೆ. 21 : ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡದ ವಾಣಿಜ್ಯ ಸಂಕೀರ್ಣದಲ್ಲಿರುವ ಅಂಗಡಿಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದು, ಅನಧಿಕೃತವಾಗಿ ಔಷಧ ಮಾರಾಟ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 9 ಅಂಗಡಿ ಮಾಲೀಕರು ಹಾಗೂ ದೇವಸ್ಥಾನದ ಇಬ್ಬರು ಸಿಬ್ಬಂದಿಗೆ ನೋಟಿಸ್ ನೀಡಿದ್ದಾರೆ.

ಕೆಲವು ಅಂಗಡಿಗಳಲ್ಲಿ ಪರವಾನಗಿ ಇಲ್ಲದೆ ಔಷಧ ಮಾರಾಟ ಮಾಡುತ್ತಿರುವುದು ಭಾನುವಾರ ನಡೆಸಿದ ಪರಿಶೀಲನೆ ವೇಳೆ ಪತ್ತೆಯಾಗಿತ್ತು. ಸೋಮವಾರವೂ ಕಾರ್ಯಾಚರಣೆ ಮುಂದುವರಿಸಿದ ಅಧಿಕಾರಿಗಳು ತಲೆನೋವು, ಶೀತ, ವಾಂತಿ-ಭೇದಿಗೆ ಬಳಸುವ ಸಾವಿರಾರು ರೂಪಾಯಿ ಮೌಲ್ಯದ ಮಾತ್ರೆಗಳನ್ನು ಪತ್ತೆಹಚ್ಚಿದ್ದಾರೆ.

ಅವಧಿ ಮೀರಿದ ತಂಪು ಪಾನೀಯಗಳು ಹಾಗೂ ಆಹಾರ ಪೊಟ್ಟಣಗಳನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸ್ವಚ್ಛತೆ ಕಾಪಾಡದ ಹೋಟೆಲ್ ಮತ್ತು ಸಿಹಿಖಾದ್ಯ ಮಳಿಗೆಗಳಿಗೂ ನೋಟಿಸ್ ನೀಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ