LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯು.ಪಿ.ಎಸ್.ಸಿ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ





ಧಾರವಾಡ  ಮೇ.29: 2025-26 ನೇ ಸಾಲಿನಲ್ಲಿ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.



ಆಸಕ್ತ ಅಭ್ಯರ್ಥಿಗಳು ಜೂನ್ 15, 2025 ರೋಳಗಾಗಿ https://bcwd.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.



ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050370006 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು