LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಷಾ ಜಿ.ಇವರಿಗೆ ಪಿಎಚ್.ಡಿ. ಪದವಿ.!

 

ಚಿತ್ರದುರ್ಗ: ಹಂಪಿಯ ಕನ್ನಡ ವಿಶ್ವ ವಿದ್ಯಾಲಯದದಿಂದ ಚಿತ್ರದುರ್ಗದ ಉಷಾ ಜಿ.ಇವರಿಗೆ ಪಿಎಚ್.ಡಿ. ಪದವಿಯನ್ನು  ನೀಡಲಾಗಿದೆ.

ಚಿತ್ರದುರ್ಗ ನಗರದ ದವಳಗಿರಿ ಬಡಾವಣೆಯಲ್ಲಿನ ಗಂಗಾಧರಪ್ಪ ಇವರ ಪುತ್ರಿಯಾದ ಜಿ. ಉಷಾರವರು ಡಾ.ತಾರಿಹಳ್ಳಿ ಹನುಮಂತಪ್ಪರವರ ಮಾರ್ಗದರ್ಶನದಲ್ಲಿ ಹಾಗೂ ಡಾ. ಜಗದೀಶಕುಮಾರ್ ಸಿ.ಎನ್.ರವರ  ಸಹ ಮಾರ್ಗದರ್ಶನದಲ್ಲಿ ಚಿತ್ರದುರ್ಗ ಮುರುಘಾ ಮಠದ ಸಮಾಜಮುಖಿ ಕಾರ್ಯಗಳು : ಒಂದು ಸಾಮಾಜಿಕ ಅಧ್ಯಯನದ ಬಗ್ಗೆ ಮಹಾ ಪ್ರಬಂಧವನ್ನು ಮಂಡಿಸಿ ಪಿ.ಎಚ್.ಡಿ.ಗೆ ಪಾತ್ರರಾಗಿದ್ದಾರೆ,
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026