LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉತ್ತರ ಪ್ರದೇಶ ಉಪ ಚುನಾವಣೆ: ಬಿಜೆಪಿ 7, ಸಮಾಜವಾದಿ 2 ರಲ್ಲಿ ಗೆಲುವು

ಉತ್ತರ ಪ್ರದೇಶ: ಒಂಭತ್ತು ಸ್ಥಾನಕ್ಕೆ ನಡೆದ ಇಪ ಚುನಾವಣೆಯಲ್ಲಿ ಏಳರಲ್ಲಿ ಬಿಜೆಪಿ, 2 ರಲ್ಲಿ ಸಮಾಜವಾದಿ ಪಕ್ಷ ಗೆದ್ದಿದೆ.

ಯುಪಿಯ ಕಾನ್ಪುರದ ಸಿಸಮಾವು ಮತ್ತು ಕರ್ಹಾಲ್ ಸ್ಥಾನಗಳನ್ನು ಎಸ್‌ಪಿ ಗೆದ್ದಿದೆ. ಘಾಜಿಯಾಬಾದ್, ಖೈರ್, ಫುಲ್ಪುರ್ ಮತ್ತು ಮೀರಾಪುರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮೊರಾದಾಬಾದ್‌ನ ಕುಂದರ್ಕಿ, ಕತೇಹಾರಿ ಮತ್ತು ಮಜ್ವಾನ್ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣ : ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್‌ ದೋಷಮುಕ್ತಿವರ್ಲ್ಡ್‌ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ (WCL 2025) | ಸೆಮಿಫೈನಲ್ಸ್ ಆಡದೆ ಫೈನಲ್ ಪ್ರವೇಶಿಸಿದ ಪಾಕ್ಕೇಂದ್ರ ಸೇವೆಗೆ ಪ್ರಣವ್‌ ಮೊಹಾಂತಿ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆ?ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!ಕೋಚಿಂಗ್ ಇಲ್ಲದೆ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೌಭಾಗ್ಯ