ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ವಿ.ಅನ್ಬುಕುಮಾರ್ ನೇಮಕ
ಬೆಂಗಳೂರು: ವಸತಿ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿದ್ದ ವಿ.ಅನ್ನುಕುಮಾರ್ ಅವರನ್ನು ರಾಜ್ಯ ಸರಕಾರದ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡಲಾಗಿದ್ದು, ರಾಜ್ಯದ ಮುಖ್ಯ ಚುನಾವಣಾಧಿಕಾರಿಯಾಗಿ ಭಾರತೀಯ ಚುನಾವಣಾ ಆಯೋಗವು ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.