LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ.: -ಅಮುಗೆ ರಾಯಮ್ಮ.!

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಸೂರ್ಯಂಗೆ ಅಲ್ಲಿ ಇಲ್ಲಿ ಎಂಬ ಸಂದೇಹವುಂಟೆ ?

ಎಲ್ಲೆಲ್ಲಿಯೂ ತನ್ನ ಪ್ರಭೆಯ ಬೀರುತಿಪ್ಪುದು.

ಬಲ್ಲ ಘನಮಹಿಮನ ಎಲ್ಲರು ಜರಿದಡೇನು ಕಿಂಕಿಲನೆ ?

ಸರ್ವಾಂಗವು ಲಿಂಗವಾದ ನಿರಾಲಂಬಿ

ಕಾಬರ ಕಂಡು ತಾ ಕಾಬವನಲ್ಲz

ಅರಿವವರ ಕಂಡು ತಾನರಿವವನಲ್ಲz

ಬಿಡುವವರ ಕಂಡು ತಾ ಬಿಡುವವನಲ್ಲ;

ಹಿಡಿದ ಛಲವ ತಾ ಬಿಡುವವನಲ್ಲ, ಅಮುಗೇಶ್ವರಲಿಂಗವನರಿದವನು.

 

-ಅಮುಗೆ ರಾಯಮ್ಮ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉರ್ದು ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕನಿಗೆ ಶಿಕ್ಷಕಿ ಚಪ್ಪಲಿ ಸೇವೆ.!ಇಂದಿನಿಂದ ರಾಜ್ಯಾದ್ಯಂತ ಮೂರು ದಿನ ಮತ್ತೆ ಮಳೆಯ ಅಬ್ಬರ.!ದಿನದ ಮಂಡಕ್ಕಿ ಒಗ್ಗರಣೆ- ಮಿರ್ಚಿ 27-07-2025.!ನಿಮ್ಮ ಮನೆ ಬಾಗಿಲಲ್ಲಿ ನಿಂಬೆ ಇಡುವುದೇಕೆ ಅಗತ್ಯ? ಉತ್ತರ ಇಲ್ಲಿ ಇದೆ..!ವಚನ: -ಬೊಂತಾದೇವಿ .!ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನಉಡುಪಿ: ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ- ಮೂರ್ಛೆ ಹೋಗಿ ಸಿಕ್ಕಿಬಿದ್ದ ಕಳ್ಳರುಜೈಲಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿದ್ದ ಅಪರಾಧಿ ಕೆಲವೇ ಗಂಟೆಗಳಲ್ಲಿ ಸೆರೆ- ನಾಲ್ವರು ಅಧಿಕಾರಿಗಳು ಸಸ್ಪೆಂಡ್ಆಲಿಯಾ ಕಶ್ಯಪ್ ಸುಂದರ ಕ್ಷಣದ ಬಿಕಿನಿ ಲುಕ್ ಗೆ ನೆಟ್ಟಿಗರು ಫುಲ್ ಫಿದಾಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ತನಿಖೆ ಚುರುಕು : SIT ಎದುರು ವಿಚಾರಣೆಗೆ ಹಾಜರಾದ ದೂರುದಾರ.!