LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ- -ಬಾಲಸಂಗಯ್ಯ ಅಪ್ರಮಾಣ ದೇವ .!

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಈ ಐವತ್ತೆರಡಕ್ಷರವ ಅರಿವಿಂದರಿದಡೆ ಅನೇಕ ಆಗಮಂಗಳು,

ಐವತ್ತೆರಡಕ್ಷರವೆ ಅನೇಕ ಪುರಾಣಂಗಳು,

ಐವತ್ತೆರಡಕ್ಷರವೇ ಅನೇಕ ವೇದಂಗಳು,

ಐವತ್ತೆರಡಕ್ಷರವೇ ಅನೇಕ ಶಾಸ್ತ್ರಂಗಳು,

ಆ ಐವತ್ತೆರಡಕ್ಷರವ ಅರಿವಿಂದರಿದಡೆ

ಐವತ್ತೆರಡಕ್ಷರವು ಆರಕ್ಷರವಾಯಿತ್ತು ನೋಡಾಅಪ್ರಮಾಣಕೂಡಲಂಸಗಮದೇವಾ.

 

-ಬಾಲಸಂಗಯ್ಯ ಅಪ್ರಮಾಣ ದೇವ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸುಪ್ರೀಂ ಕೋರ್ಟ್‌ ಮಾರ್ಗಸೂಚಿ'ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ'-ಮುಖ್ಯಮಂತ್ರಿ ಸಿದ್ದರಾಮಯ್ಯಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಈ ತಿಂಗಳ ಅಂತ್ಯಕ್ಕೆ ನಿವೃತ್ತಿತಾರಕಕ್ಕೇರಿದ ಕಾಂಬೋಡಿಯಾ-ಥೈಲ್ಯಾಂಡ್ ಘರ್ಷಣೆ; ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯರಿಗೆ ಸಲಹೆಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು'ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ'- ಸಿಎಂದ.ಕ.ಜಿಲ್ಲೆಯಲ್ಲಿ ಮರಳು ಖರೀದಿ, ಸಾಗಾಟದ ಹೊಸ ಆ್ಯಪ್ ಚಾಲನೆಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಆಗಮಿಸಿದ SIT ತಂಡದ ಅಧಿಕಾರಿ ಜಿತೇಂದ್ರ ದಯಾಮಇಬ್ಬರು ಹೆಣ್ಣುಮಕ್ಕಳ ತಾಯಿ ನಿಸಾ ಉನ್ನಿರಾಜನ್ ಐಎಎಸ್ ಅಧಿಕಾರಿಯಾದ ಯಶೋಗಾಥೆ