LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ— ಅರಿವಿನ ಮಾರಿತಂದೆ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ.

ವಚನ:

ಕಾಯವಿದ್ದು ಕಾಬುದು ವಿಜ್ಞಾನ,

ಜೀವವಿದ್ದು ಕಾಬುದು ಸುಜ್ಞಾನ,

ಎರಡಳಿದು ತೋರಿಕೆಯಲ್ಲಿ ಕಾಬುದು ಪರಂಜ್ಯೋತಿಜ್ಞಾನ,

ಇಂತೀ ಮೂರು ಮುಖವ ಏಕವ ಮಾಡಿ

ಬೇರೊಂದು ಕಾಬುದು ಪರಮಪ್ರಕಾಶಜ್ಞಾನ.

ಇಂತೀ ಅಂತರ ಪಟಂತರದಲ್ಲಿ ನಿಂದು ನೋಡುವ ಸಂದೇಹವ ಹರಿದ ಸಂದಿನಲ್ಲಿ ಕುಂದದ ಬೆಳಗು ತೋರುತ್ತದೆ, ಸದಾಶಿವಮೂರ್ತಿಲಿಂಗದಲ್ಲಿ.

 

-ಅರಿವಿನ ಮಾರಿತಂದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕ್ ಪರ ಬೇಹುಗಾರಿಕೆ; ರಾಜಸ್ಥಾನದಲ್ಲಿ ಆರೋಪಿ ಬಂಧನ'ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು'- ಸುಪ್ರೀಂ ಕೋರ್ಟ್‌ ಆದೇಶದೇಶದ ವಿವಿಧ ಬ್ಯಾಂಕ್ ಗಳಲ್ಲಿ 150 ಕೋಟಿ ರೂ. ಕಳ್ಳತನ : ದಾವಣಗೆರೆಯಲ್ಲಿ ಖತರ್ನಾಕ್ ವಂಚಕ ಅರೆಸ್ಟ್!ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್ಅ.17ಕ್ಕೆ ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಮೊದಲ ಹಾರಾಟಪಿಎಫ್ಐ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ಮುಸ್ಲಿಂ ಧರ್ಮಗುರು ಬಂಧನ..!!ಮದುವೆಯಾದ ಪುರುಷರು ಪರ ಸ್ತ್ರೀಯರ ಮೇಲೆ ವ್ಯಾಮೋಹ ಹೊಂದಲು ಅಕ್ರಮ ಸಂಬಂಧಗಳ ಸುಳಿಯಲ್ಲಿ ಸಿಲುಕಲು ಕಾರಣವೇನು ತಿಳಿಯಿರಿ!ಸೈಕಲ್ ರಿಪೇರಿ ಮಾಡುತ್ತಿದ್ದ ವರುಣ್ ಬರನ್ವಾಲ್ ಐಎಎಸ್ ಅಧಿಕಾರಿಯಾದ ಕಥೆ'ನಮ್ಮಂತೆ ಪಾಕ್ ಕೂಡ ಭಯೋತ್ಪಾದನೆ ನಿರ್ನಾಮ ಮಾಡ್ಬೇಕು'- ಭಾರತದಿಂದ ತಾಲಿಬಾನ್ ಸಚಿವ ಸಲಹೆಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಯಡಿಯೂರಪ್ಪರಿಗೆ ತಪ್ಪದ ಸಂಕಷ್ಟ.!