ವಚನ:- -ಗುಪ್ತ ಮಂಚಣ್ಣ .!
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಉಳಿಯ ಹಿಡಿಯಲ್ಲಿ ಕಲೆ ಮಾಡಿಸಿಕೊಂಡ ದೇವರಿಗೆ
ಅಳಿವು ಉಳಿವಲ್ಲದೆ,
ಉಳಿಗೆ ಹೊರಗಾದ ಅಳಿಯದವನನರಿಯಾ,ನಾರಾಯಣಪ್ರಿಯ ರಾಮನಾಥಾ.
-ಗುಪ್ತ ಮಂಚಣ್ಣ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.