LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಚನ.: -ಮನುಮುನಿ ಗುಮ್ಮಟದೇವ.!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ

ವಚನ:

ಬಲ್ಲವನ ಭಾವ ಶರೀರದ ಹಂಗನರಿಯಬೇಕು.

ಸಂಚಿತದಲ್ಲಿ ತೋರುವ ಸಂಕಲ್ಪ,

ಆಗಾಮಿಯಲ್ಲಿ ತೋರುವ ಸುಖಭೋಗ,

ಪ್ರಾರಬ್ಧದಲ್ಲಿ ತೋರುವ ಆಸುರ ಕರ್ಮ ಪ್ರಾಪ್ತಿ.

ಇಂತಿವ ನೇತಿಗಳೆದು ನಿರ್ಲೇಪನಾಗಿರು.

ಯೋಗ ಭೋಗ ತ್ಯಾಗ ಇಂತೀ ತ್ರಿಗುಣದಲ್ಲಿ

ಲೇಪವಾಗದೆ ಅರಿ,

ಗುಡಿಯ ಗುಮ್ಮಟನೊಡೆಯ ಅಗಮ್ಯೇಶ್ವರಲಿಂಗವ.

 

-ಮನುಮುನಿ ಗುಮ್ಮಟದೇವ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಗಳೂರು ವಿದ್ಯಾರ್ಥಿನಿ ಕಿಡ್ನ್ಯಾಪ್ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!! ತನಿಖೆ ವೇಳೆ ಪೊಲೀಸರಿಗೆ ಕಾದಿತ್ತು ಅಚ್ಚರಿ!ಬರೋಬ್ಬರಿ ₹1.5 ಲಕ್ಷ ಸಂಬಳ: KMF ಶಿಮುಲ್‌ನಲ್ಲಿ 194 ಹುದ್ದೆಗಳಿಗೆ ನೇಮಕಾತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆಸೋಷಿಯಲ್ ಮೀಡಿಯ ಖ್ಯಾತಿಯ ಚಿನ್ನು ಪಾಪು ಆತ್ಮಹತ್ಯೆ!ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಚಿನ್ನಾಭರಣ, ನಗದು ಇದ್ದ ಬ್ಯಾಗ್ ಕಳವು12 ರಂದು ಬಿಸಿಯೂಟ ನೌಕರರ ಮುಷ್ಕರಕ್ಕೆ ಕರೆ.! ಪರ್ಯಾಯ ವ್ಯವಸ್ಥೆಗೆ ಆದೇಶರಾಹು ಆಡಳಿತದ ಶತಭಿಷಾ ನಕ್ಷತ್ರಕ್ಕೆ ಶುಕ್ರ ಸಂಚಾರದಿಂದ ಈ ರಾಶಿಯವರಿಗೆ ಶುಭ.!ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪಿ ಜೈಲಿನಲ್ಲೇ ಕೊಲೆಯುಪಿಎಸ್‌ಸಿಯಲ್ಲಿ 28ನೇ ರ‍್ಯಾಂಕ್ ಪಡೆದು ಐಎಎಸ್ ಅಧಿಕಾರಿಯಾದ ಕಾಜಲ್ ಜಾವ್ಲಾದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 10-02-2026 .!ವಚನ:- --ಬಿಬ್ಬಿ ಬಾಚಯ್ಯ ..!