LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೀರಗಲ್ಲು ಲೋಕಾರ್ಪಣೆ ಹಾಗೂ “ಕಾರ್ಗಿಲ್ ವಿಜಯ ದಿವಸ್” ಸಮಾರೋಪ ಸಮಾರಂಭ*





*ಬೆಂಗಳೂರು ನಗರ ಜಿಲ್ಲೆ, ಜುಲೈ 24ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶನಾಲಯದ ವತಿಯಿಂದ ವೀರಗಲ್ಲು ಲೋಕಾರ್ಪಣೆ ಹಾಗೂ 'ಕಾರ್ಗಿಲ್ ವಿಜಯ ದಿವಸ್' ಸಮಾರೋಪ ಸಮಾರಂಭವನ್ನು 2025 ನೇ ಜುಲೈ 26 ರಂದು ಬೆಳಿಗ್ಗೆ 09:30 ಗಂಟೆಗೆ ಬೆಂಗಳೂರಿನ ಚೌಡಯ್ಯ ರಸ್ತೆಯಲ್ಲಿರುವ ಇಂದಿರಾಗಾಂಧಿ ಸಂಗೀತ ಕಾರಂಜಿ ಉದ್ಯಾನವನದ ಹತ್ತಿರ ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಆಚರಿಸಲಾಗುವುದು.



ಸಮಾರಂಭದಲ್ಲಿ ಪಾಲ್ಗೊಳ್ಳುವ ಮಾಜಿ ಸೈನಿಕರು ತಮ್ಮ ಮಾಜಿ ಸೈನಿಕರ ಗುರುತಿನ ಚೀಟಿಯೊಂದಿಗೆ ಭಾಗವಹಿಸಬಹುದಾಗಿದೆ. ವಾಹನಗಳನ್ನು ನೆಹರು ತಾರಾಲಯದ ಕಾಂಪೌಂಡ್ ಒಳಗೆ ನಿಲ್ಲಿಸಲು ವ್ಯವಸ್ಥೆ ಕಲ್ಲಿಸಲಾಗಿದೆ ಮತ್ತು ನೆಹರು ತಾರಾಲಯದ ಎದುರಿನ ರಾಷ್ಟ್ರೀಯ ಮಿಲಿಟರಿ ಸ್ಮಾರಕದ ಗೇಟ್ ಬಳಿ ಆಸನಗಳು ವ್ಯವಸ್ಥೆಯ ಮಾರ್ಗಸೂಚಿಯಿದ್ದು, ಅದರನ್ವಯ ಆಸನಗಳನ್ನು ಗ್ರಹಣ ಮಾಡಬೇಕೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶನಾಲಯದ ಪ್ರಭಾರ ನಿರ್ದೇಶಕರಾದ ಎಂ.ಎಸ್.ಲೋಲಾಕ್ಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು