LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆ.10ಕ್ಕೆ ಗ್ಯಾಸ್ಟೊ ಕೇಂದ್ರಕ್ಕೆ ವೆಲೆನೆಸ್ ಆನ್ ವ್ಹೀಲ್ಸ್ ವಾಹನ ಹಸ್ತಾಂತರ

ಬೆಂಗಳೂರು: ಸಾರ್ವಜನಿಜರ ಆರೋಗ್ಯ ಕಾಪಾಡುವ ಉದ್ದೇಶದಿಂದ ಬೆಂಗಳೂರು ರೋಟರಿ 3191 ಗ್ಯಾಸ್ಟೊ ಕೇಂದ್ರಕ್ಕೆ ವೆಲ್ ನೆಸ್ ಆನ್ ವ್ಹೀಲ್ಸ್ ಎಂಬ ಆರೋಗ್ಯ ವಾಹನ ಹಸ್ತಾಂತರ ಮಾಡಲಾಗುತ್ತದೆ ಎಂದು ಯೋಜನೆಯ ಸಮನ್ವಯ ಅಧಿಕಾರಿ ರಾಯ್ ತಿಳಿಸಿದರು.


ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಬೆಂಗಳೂರು ರೋಟರಿ ಕಬ್ಬನ್ ಪಾರ್ಕ್3191 ಸಂಸ್ಥೆಯಿಂದ ಸುದ್ದಿಗೋಸ್ಟಿ ನಡೆಸಿ ಮಾತನಾಡಿ, ಪ್ರಸ್ತುತ ಸಾರ್ವಜನಿಕರು ಗ್ಯಾಸ್ಟೊ ಸಮಸ್ಯೆಯಿಂದ ಬಹಳ ಮಂದಿ ಬಳಲುತ್ತಿದ್ದಾರೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಬಡ ಜನರ ದೃಷ್ಟಿಯಲ್ಲಿ ಇಟ್ಟುಕೊಂಡು ಯೋಜನೆ ಜಾರಿಗೆ ತರಲಾಗಿದೆ ಎಂದರು.


ಜನರು ಗ್ಯಾಸ್ಟೊ ಸಮಸ್ಯೆಯನ್ನು ತಿರಸ್ಕಾರ ಮಾಡಿ ನೋವು ಅನುಭವಿಸುತ್ತಾರೆ, ಮಾತ್ರೆಗಳನ್ನು  ತೆಗೆದುಕೊಂಡು ನೆಗ್ ಲೆಟ್ ಮಾಡುತ್ತಾರೆ. ಅದು ಹಾಗೆ ಮುಂದುವರೆದು ದೊಡ್ಡದಾಗಿ ಮುಂದೆ ಜೀವಕ್ಕೆ ಕುತ್ತು ಬರುತ್ತದೆ ಎಂಬುದು ಗೊತ್ತಿಲ್ಲವೆ? ಎಂದು ಆರೋಗ್ಯ ಕಾಪಾಡಿಕೊಳುವ ಗುಟ್ಟು ಹೇಳಿದರು.


ರೋಟರಿ 3191 ರ ಅಧ್ಯಕ್ಷೆ ರೋಟೆರಿಯನ್ ಸಂಗೀತ ಐಆರ್ ಮಾತನಾಡಿ, ಗ್ಯಾಸ್ಟೊ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ 3 ಕೋಟಿ ರೂ.ಮೌಲ್ಯದ ಆರೋಟಗ್ಯ ತೊಆಸಣ ವಾಹನವನ್ನು ಆ.10ರಂದು ಬರಂಗಳೂರಿನ ಬಿವಿ ಕಾರಂತ ರಸ್ತೆಯ ಸುಚಿತ್ರ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡಮಿಯಲ್ಲಿ ಗ್ಯಾಸ್ಟೊ ಕೇಂದ್ರಕ್ಕೆ ಹಸ್ತಾಂತರಿಸಲಾಗುತ್ತದೆ ಎಂದು ಅವರು ತಿಳಿಸಿದರು.


ಇದೇ ವೇಳೆ ಕಾರ್ಯಕ್ರಮದಲ್ಲಿ ಜೀರ್ಣಾಂಗ ವ್ಯವಸ್ಥೆಯ ಆರೈಕೆ ಮಹತ್ವ ಬಗ್ಗೆ ಡಾ.ಯೋಗಾನಂದ ರೆಡ್ಡಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು. ಸಾರ್ವಜನಿಕರ ಆರೋಗ್ಯ ಕಾಳಜಿ ಗಮನದಲ್ಲಿ ಇಟ್ಟುಕೊಂಡು ಸಂಚಾರಿ ವಾಹನದ ಉಪಯೋಗ ಪಡೆದುಕೊಳ್ಳಲು ತಿಳಿಸಿದರು. 2025-26ನೇ ಸಾಲಿನ ಸಂಸ್ಥೆಯ ಮೊದಲ ಹಾಗೂ ದೊಡ್ಡ ಯೋಜನೆಯಾಗಿದೆ ಎಂದರು. ಕಟ್ಟಕಡೆಯ ವ್ಯಕ್ಯಿಗೂ ಆರೊಗ್ಯ ಸಿಗಲಿ ಎಂಬ ಉದ್ದೇಶದಿಂದ ಮಹತ್ವದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.


ಸುದ್ದಿಗೊಸ್ಟಿಯಲ್ಲಿ ಬಾಸ್ಕರ್ ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ