ಚ. ಕಿತ್ತೂರು.,ಜಿಲ್ಲಾ ಆಡಳಿತ ಬೆಳಗಾವಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಚನ್ನಮ್ಮನ ಕಿತ್ತೂರು ಉತ್ಸವ 2026ರ ಪ್ರಯುಕ್ತ ಪಟ್ಟಣದ ಕಲ್ಮಠ ಶಾಲಾ ಮೈದಾನದಲ್ಲಿ ನಡೆದ ಮಹಿಳೆಯರ ವ್ಹಾಲಿಬಾಲ್ ಪಂದ್ಯಾವಳಿಯಲ್ಲಿ ಬ್ಯಾಹಟ್ಟಿ ತಂಡ ಮುಂಡರಗಿ ತಂಡವನ್ನು ಸೊಲಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.