Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶಿಕ್ಷಕಿ ದೀಪಿಕಾ ಹಾಲಪ್ಪನವರ ಗೆ “ವಿದ್ಯಾ-ವಾರಿಧಿ” ಪ್ರಶಸ್ತಿ

ಬೆಳಗಾವಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಜಿಲ್ಲಾ ಘಟಕ, ಬೆಳಗಾವಿ ಮತ್ತು ಅಖಿಲ ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ, ಜಿಲ್ಲಾ ಘಟಕ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ ಹಾಲ್‌ ನಲ್ಲಿ ಶನಿವಾರ ಜರುಗಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸೇವೆ ಗಮನಿಸಿ ಚಚಡಿ ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕಿ ದೀಪಿಕಾ ಹಾಲಪ್ಪನವರ ಅವರಿಗೆ ಜಿಲ್ಲಾ ಮಟ್ಟದ “ವಿದ್ಯಾ ವಾರಿಧಿ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಡಿ.ಡಿ.ಪಿ.ಐ. ಲೀಲಾವತಿ ಹಿರೇಮಠ, ಬೆಳಗಾವಿ ಮೇಯರ್ ಪ್ರೀತಿ ಕಾಮಕರ, ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ, ಜಿಲ್ಲಾ ಅಧ್ಯಕ್ಷ ಜಯಕುಮಾರ ಹೆಬ್ಬಳಿ, ಪ್ರಧಾನ ಕಾರ್ಯದರ್ಶಿ ರಮೇಶ ಗೋಣಿ, ಶಿಕ್ಷಕರ ಸಂಘದ ಎಂ.ಎಫ್‌. ಸಿದ್ದನಗೌಡರ, ಮಲ್ಲಿಕಾರ್ಜುನ ಕೋಳಿ ಒಳಗೊಂಡಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರ ಸಂಘದ ಪಧಾಧಿಕಾರಿಗಳು, ಜಿಲ್ಲೆಯ ಶಿಕ್ಷಕರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ