ಬೆಳಗಾವಿ :
ಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ವಿಕಾಸ ಕುಮಾರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಬೆಳಗಾವಿ ಉತ್ತರವಲಯ ಬೆಳಗಾವಿ, ವಿಜಯಪುರ, ಧಾರವಾಡ, ಬಾಗಲಕೋಟೆ, ಗದಗ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.