LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿರಿಯ ರಂಗ ಕಲಾವಿದೆ, ಸಂಘಟಕಿ ವಿಮಲಾ ರಂಗಾಚಾರ್ ನಿಧನ.!

ಬೆಂಗಳೂರು: ಕನ್ನಡದ ಹಿರಿಯ ರಂಗ ಕಲಾವಿದೆ, ಸಂಘಟಕಿ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ (97) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಂಗಳೂರಿನ ಎಂಇಎಸ್ ಸಂಸ್ಥೆಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಸೇವಾ ಸದನ ಕಟ್ಟಿ ಬೆಳೆಸಿದ ಅವರು, ಕಮಲಾದೇವಿ ಚಟ್ಟೋಪಾಧ್ಯಾಯ ಅವರು ಕಟ್ಟಿದ ಭಾರತೀಯ ನಾಟ್ಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿದ್ದರು.

ಬೆಂಗಳೂರಿನ ಎಡಿಎ ರಂಗಮಂದಿರದ ಗೌರವ ಕಾರ್ಯದರ್ಶಿಯಾಗಿಯೂ ದುಡಿದಿದ್ದಾರೆ. ಅವರ ಮಗಳು ರೇವತಿ ವಿದೇಶದಲ್ಲಿದ್ದು, ಅವರು ಬಂದ ನಂತರ ವಿಮಲಾ ಅವರ ಅಂತ್ಯಕ್ರಿಯೆ ಗುರುವಾರ ಅಂದರೆ ಫೆಬ್ರುವರಿ 27ರಂದು ನಡೆಯಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಾವುದೇ ಕಾರಣಕ್ಕೂ ಸ್ವ ಸಹಾಯ ಗುಂಪುಗಳಿಗೆ ಬ್ಯಾಂಕ್ ಸಾಲ ನಿರಾಕರಣೆ ಮಾಡಬಾರದು ಸಿಇಓ ಡಾ.ಆಕಾಶ್.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ- 21-11-2025.!--ಶರಣೆ ಅಕ್ಕಮ್ಮಅವರ  ವಚನ.! ಮತ್ತೊಮ್ಮೆ ಟ್ರಾಫಿಕ್‌ ದಂಡದಲ್ಲಿ ಶೇಕಡ 50ರಷ್ಟು ಡಿಸ್ಕೌಂಟ್‌..!!10ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ಭಾರತಕ್ಕೆ 93 ಮಿಲಿಯನ್ ಮೌಲ್ಯದ ಜಾವೆಲಿನ್ , ಎಕ್ಸಾಲಿಬರ್ ಕ್ಷಿಪಣಿಗಳ ಮಾರಾಟಕ್ಕೆ ಅಮೆರಿಕ ಅನುಮೋದನೆಮನೆಯಲ್ಲಿ ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ; ಕೊಲೆ ಶಂಕೆಬೆಂಗಳೂರಲ್ಲಿ 7 ಕೋಟಿ ದರೋಡೆ ಪ್ರಕರಣ – ವೆಬ್ ಸೀರೀಸ್ ನೋಡಿ ದರೋಡೆ ಮಾಡಿದ್ರ ರಾಬರ್ಸ್?ವೇಷ ಕಳಚುವ ಮುನ್ನವೇ ಮಹಿಷಾಸುರ ಕಲಾವಿದ ಹೃದಯಾಘಾತದಿಂದ ಮೃತ್ಯು!!ಧರ್ಮಸ್ಥಳ ಪ್ರಕರಣ : ಬರೋಬ್ಬರಿ 4 ಸಾವಿರ ಪುಟಗಳ ಚಾರ್ಜ್‌ಶೀಟ್‌ ರೆಡಿ