LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಮೋಚನಾ ಅವರಿಗೆ ಪಿಹೆಚ್ ಡಿ ಪದವಿ


ಚಿತ್ರದುರ್ಗ:  ಕುವೆಂಪು ವಿಶ್ವವಿದ್ಯಾಲಯ ಜ್ಞಾನ ಸಹ್ಯಾದ್ರಿ ಶಂಕರ ಘಟ್ಟ ಕಲಾನಿಕಾಯದ, ಸಮಾಜಶಾಸ್ತ್ರ  ವಿಭಾಗದ  ಸಂಶೋಧಕರಾದ ವಿಮೋಚನಾ ಅವರು “ Jogi woman: A Sociological Study”  (ಜೋಗಿ ಮಹಿಳೆ: ಸಮಾಜಶಾಸ್ತ್ರೀಯ ಅಧ್ಯಯನ) ಎಂಬ ವಿಷಯದ ಕುರಿತು ಸಲ್ಲಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಜ್ಞಾನ ಸಹ್ಯಾದ್ರಿ ಶಂಕರ ಘಟ್ಟ 34 ನೇ ಘಟಿಕೋತ್ಸವದಲ್ಲಿ ಪಿ.ಹೆಚ್.ಡಿ. ಪದವಿ ಪ್ರದಾನ ಮಾಡಿದೆ.


ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಜ್ಞಾನ ಸಹ್ಯಾದ್ರಿ ಶಂಕರ ಘಟ್ಟ ವಿಭಾಗದ ಪ್ರಾಧ್ಯಾಪಕರಾದ ಡಾ. ಆಂಜನಪ್ಪ. ಬಿ.ಹೆಚ್. ಸ್ನಾತ್ತಕೋತ್ತರ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಕುವೆಂಪು ವಿಶ್ವವಿದ್ಯಾಲಯ ಜ್ಞಾನ ಸಹ್ಯಾದ್ರಿ ಶಂಕರ ಘಟ್ಟ ಅವರು ಮಾರ್ಗದರ್ಶಕರಾಗಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಳ್ಳಕೆರೆ: ಆನ್ ಲೈನ್ ಬೆಟ್ಟಿಂಗ್ : ಮತ್ತೆ ಇಡಿ ಅಧಿಕಾರಿಗಳ ದಾಳಿ.!ಹೊಸಕೋಟೆ , ದೇವನಹಳ್ಳಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಲಿಕ ಆಯ್ಕೆ ಪಟ್ಟಿ ಪ್ರಕಟ.!ಬುಧವಾರ ನಿನ್ನೆ ಚಿತ್ರದುರ್ಗ ಜಿಲ್ಲೆಯ ಯಾವ ಭಾಗಗಳಲ್ಲಿ ಎಷ್ಟು ಮಳೆ ಆಗಿದೆ.?ಶ್ವಾನಗಳು 24 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ.!ಕಾಂತಾರ ಚಾಪ್ಟರ್ 1 ಚಿತ್ರದ ವಿರುದ್ಧ ಗಂಭೀರ ಆರೋಪ ಏನು.?540 ಗಸ್ತು ಅರಣ್ಯ ಪಾಲಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ.!ವಿಪಕ್ಷನಾಯಕ ಆರ್ ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ.!ಕೆಮ್ಮಿನ ಸಿರಪ್ ಸೇವಿಸಿ ಹಲವಾರು ಮಕ್ಕಳು ಸಾವುಗೆ ಕಾರಣರಾದ ಕಂಪನಿಯ ಮಾಲೀಕ ಅರೆಸ್ಟ್..!ಶ್ರೀ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ವೇಳಾ ಪಟ್ಟಿ.!ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕು ಮೂರುದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ.!