LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಶೋಕ ಗುಡಿಕೋಟಿಗೆ."ವಿಶ್ವ ಪ್ರಜಾಸೇವಾ ರತ್ನ" ರಾಷ್ಟ್ರೀಯ ಪ್ರಶಸ್ತಿ.


ಗಂಗಾವತಿ: ವಿಜಯನಗರ ಜಿಲ್ಲೆಯ ಕಮಲಾಪುರದ ರೈತ ಭವನದಲ್ಲಿ ವಿಶ್ವದರ್ಶನ ದಿನ ಪತ್ರಿಕೆಯ ಸಂಪಾದಕರಾದ ಡಾ ಎಸ್ ಎಸ್ .ಪಾಟೀಲ್.ರವರ ಸಾರತ್ಯದಲ್ಲಿ ನಾಲ್ಕನೇ ಭಾವೈಕ್ಯತೆ ಸಮ್ಮೇಳನ ನಡೆಯಿತು  ರಾಜ್ಯದ ವಿವಿಧ ದಾರ್ಶಿನಿಕರು. ಮಠಾದೀಶರು. ಚಿಂತಕರು. ಮೌಲ್ವಿಗಳು.ಸಂತರು ಇನ್ನು ಅನೇಕ ಧರ್ಮದ ಅನುಯಾಯಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಈ ಶುಭ ಸಂಧರ್ಬದಲ್ಲಿ ಅಶೋಕ್ ಗುಡಿಕೋಟೆ ಅವರಿಗೆ  ಸಾಹಿತ್ಯ ಹಾಗು ಸಂಘಟನೆ ಸೇವೆಯ ಚಟುವಟಿಕೆಗಳನ್ನು ಗಮನಿಸಿ 2024 ನೇ ಸಾಲಿನ ರಾಷ್ಟ್ರೀಯ (ನ್ಯಾಷನಲ್ ) " ವಿಶ್ವ ಪ್ರಜಾ ಸೇವಾ ರತ್ನ" ಪ್ರಶಸ್ತಿ ನೀಡಿ ಗೌರವಿಸಿದರು. ಇನ್ನು ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಕಡೆಯಿಂದು ಸಾದಕರು. ಕಲಾವಿದರು. ನಿವೃತ್ತ ಸರಕಾರಿ ಅಧಿಕಾರಿಗಳು ಭಾಗವಹಿಸಿದ್ದರು.ಈ ಸಂದರ್ಭದಲ್ಲಿ  ಸಂಪಾದಕರಾದ ಡಾ ಎಸ್ ಎಸ್ ಪಾಟೀಲ್ ಅವರು ಮಾತನಾಡಿ ವೈದ್ಯಕೀಯ, ದೇಶಸೇವ(ವೀರಯೋದರು), ಸಂಗೀತ, ಭರತನಾಟ್ಯ, ಚಿತ್ರಕಲೆ, ಸಿನಿಮಾಕ್ಷೇತ್ರ, ಯಕ್ಷಗಾನ, ಕ್ರೀಡೆ, ಕೃಷಿ, ಪರಿಸರ, ರಾಜಕೀಯ ಸಮಾಜಸೇವೆ, ಎಲೆಕ್ಟ್ರಾನಿಕ್ ಮಾಧ್ಯಮ ಹಾಗೂ ಪತ್ರಿಕಾ ಮಾಧ್ಯಮ, ಜಾನಪದ, ಸಾಂಸ್ಕೃತಿಕ ಕಲಾ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸುತ್ತಿರುವ ಎಲ್ಲರಿಗೂ ಈ 4ನೇ ಭಾವೈಕ್ಯ ಸಮ್ಮೇಳನದಲ್ಲಿ  ರಾಷ್ಟ್ರೀಯ ಪ್ರಶಸ್ತಿಯನ್ನು ಕೊಟ್ಟು ಗೌರವಿಸುತ್ತಿದ್ದೇವೆ ನಾಡಿನ ಹರ-ಗುರು-ಶರಣರ ಅಶೀರ್ವಾದ, ಜನರ ಆಶೀರ್ವಾದ ನಮ್ಮ ಮೇಲೆ ಸದಾಕಾಲ ಇರಲೆಂದು ಶುಭ ಹಾರೈಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು