ಬೆಳಗಾವಿ :
ಖಾನಾಪುರದಲ್ಲಿ ಬಿಜೆಪಿ ಅಭ್ಯರ್ಥಿ ವಿಠ್ಠಲ ಹಲಗೇಕರ ಅವರಿಗೆ ಭರ್ಜರಿ ಜಯ ಸಿಕ್ಕಿದೆ. ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ವಿರುದ್ಧ 29,000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.