Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಜಾಥಾ 

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.15 : ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಂಜಯನಗರ ಹಾಗೂ ಡಾಲರ್ಸ್ ಕಾಲೋನಿಯ ಸುತ್ತಮುತ್ತಲಿನ ವಸತಿ ಸಮುಚ್ಚಯಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ಅರಿವು ಮೂಡಿಸಲಾಯಿತು.



ಪೂರ್ವ ವಲಯ ಆಯುಕ್ತರಾದ ಶ್ರೀ ಪಿ.ಎನ್. ರವೀಂದ್ರ ರವರ ನೇತೃತ್ವದಲ್ಲಿ ಸಂಜಯ್ ನಗರದ ಫೆಬೆಲ್ ಬೇ ಅಪಾರ್ಟ್‌ಮೆಂಟ್, ಸ್ಟರ್ಲಿಂಗ್ ಅಪಾರ್ಟ್‌ಮೆಂಟ್, ಆಂಡ್ರಿಯಾ ಅಪಾರ್ಟ್‌ಮೆಂಟ್ ಗಳಿಗೆ ಇಂದು ಭೇಟಿ ನೀಡಿ ಅಲ್ಲಿ ವಾಸವಿರುವ ನಿವಾಸಿಗಳಲ್ಲಿ ಮತದಾನ ಮಾಡುವ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಡಾಲರ್ಸ್ ಕಾಲೋನಿಯ ಪ್ರಮುಖ ರಸ್ತೆಗಳಲ್ಲಿ ನಡೆದ ಜಾಥಾ ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಪಾಲಿಕೆ ಅಧಿಕಾರಿ-ಸಿಬ್ಬಂದಿ ವರ್ಗವು ಬಿತ್ತಿಪತ್ರಗಳನ್ನು ಪ್ರದರ್ಶಿಸಿಕೊಂಡು ಮತದಾನದ ಘೋಷಣೆಗಳನ್ನು ಕೂಗುತ್ತಾ ಸಾಗಿದರು. ಈ ವೇಳೆ ಆಟೋದಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿಕೊಂಡು ಮತದಾನ ಮಾಡುವ ಬಗ್ಗೆ ನಾಗರಿಕರು ಸ್ವತಃ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವಂತೆ ಪ್ರೇರೇಪಿಸುವ ಕೆಲಸ ಮಾಡಲಾಯಿತು.

ಈ ವೇಳೆ ಕಂದಾಯ ಅಧಿಕಾರಿ ಹಾಗೂ ಮತದಾರರ ನೋಂದಣಾಧಿಕಾರಿ ಶ್ರೀನಿವಾಸ್ ಮೂರ್ತಿ, ಮೌಲ್ಯಮಾಪಕರಾದ ಅಮೃತ್ ರಾಜ್, ಆರೋಗ್ಯ/ಕಂದಾಯ ಇಲಾಖೆಯ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ