LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ, ಇಡೀ ದಿನದ ರಾಯಚೂರು ಸುದ್ದಿಗಳು ..

K2kannadanews.in

Raichur News : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ.

ಪೆಟ್ರೋಲ್ (Petrol) ಮತ್ತು ಡಿಸೇಲ್ (Diesel) ದರ ಏರಿಕೆ ಖಂಡಿಸಿ (price hike) ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ (State government) ವಿರುದ್ಧ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದರು ಇವೇ ಪ್ರತಿಭಟನಾ (Protest) ನಿರತರನ್ನು, ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

https://youtu.be/XklTeJUIkJY?si=Y6cGVWONRWzU7yE4

ಜೂನ್ 23 ಭಾನುವಾರದಂದು (Sunday) ಓಂಕಾರ್ ಫಿಲಂಸ್ (Omkar films) ವತಿಯಿಂದ ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ, ನೀ ಬರೆದ ಕಾದಂಬರಿ ಸಾಂಸ್ಕೃತಿಕ ಕಾರ್ಯಕ್ರಮ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಕೇಂದ್ರಬಿಂದುವಾಗಿ ಚಿತ್ರನಟಿ ಭವ್ಯ ಅವರು ಭಾಗವಹಿಸಲಿದ್ದು ನಂತರ ಹಲವು ಜೂನಿಯರ್ ಕಲಾವಿದರು, ಹಾಸ್ಯ ಕಲಾವಿದರು ಭಾಗವಹಿಸಲಿದ್ದು ಕಾರ್ಯಕ್ರಮ ಯಶಸ್ವಿಗೆ ಮನವಿ ಮಾಡಲಾಯಿತು.

ಸರ್ಕಾರ ಪೆಟ್ರೋಲ್, ಡೀಸೆಲ್ ಮತ್ತು ಇತರೆ ದಿನನಿತ್ಯದ ಆಹಾರ ಧಾನ್ಯ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣ ನಗರದ ಟಿಪ್ಪು ಸುಲ್ತಾನ್ ಉದ್ಯಾನವದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

https://youtu.be/RqXx0mKGLIw?si=6GXNFfYuqvMXjcdT

ಜೂನ್ 23 ಭಾನುವಾರದಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು, ಹೇಮಾ ವೆಮಾ ಸಮಾಜದ ವತಿಯಿಂದ ಆಯೋಜನೆ ಮಾಡಲಾಗಿದ್ದು, ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ, ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಸಮಾಜದ ಅಧ್ಯಕ್ಷ ಡಾ. ಬಸನಗೌಡ ಪಿ ಪಾಟೀಲ್ ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST