LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ.

ಜಿಲ್ಲೆಯಾದ್ಯಂತ ಸಂಭ್ರಮದಿಂದ ಮೊಹರಂ ಆಚರಣೆ ಮಾಡಲಾಯಿತು. ತಾಲ್ಲೂಕಿನ ಮರ್ಚೆಡ್ ಗ್ರಾಮದಲ್ಲಿ ಭಾವೈಕ್ಯತೆಯಿಂದ ಎಲ್ಲಾ ಸಮುದಾಯದ ಜನರು ಸೇರಿ, ಮೊಹರಂ ಆಚರಣೆ ಮಾಡಿ ಕುಣಿದು ಕೋಪ್ಪಳಿಸಿದರು.

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ರೈತರ ಆತ್ಮಹತ್ಯೆ ತಡೆಗಟ್ಟುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಪದಾಧಿಕಾರಿಗಳು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

https://youtu.be/m_ndCENJLqI?si=w13fEmW33gZXTUm3

ದೇವದುರ್ಗ ಪಟ್ಟಣದ ಯಲ್ಲಾಲಿಂಗ ಕಾಲೋನಿಯಲ್ಲಿ ದೇವದಾಸಿ ಮಹಿಳೆಯರಿಗೆ ವಸತಿ ಮತ್ತು ಮೂಲ ಭೂತ ಸೌಕರ್ಯಕ್ಕಾಗಿ ಕಾಯ್ದಿರಿಸಿದ ಜಾಗದಲ್ಲಿ ಗುಡ್ಡ ಕಲ್ಲು ಬಂಡೆ ಮಣ್ಣು ಲಭ್ಯ ಇರುವದರಿಂದ ತೀವ್ರ ತೊಂದರೆಯಾಗುತ್ತಿದೆ ತಕ್ಷಣವೇ ಸ್ವಚ್ಛತೆ ಕಾರ್ಯ ಕೈಗೊಳ್ಳಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮತಿ ಮುಖಂಡರು ಸಹಾಯ ಆಯುಕ್ತರಿಗೆ ಮನವಿ ಸಲ್ಲಿಸಿ ಒತ್ತಾ ಯಿಸಿದ್ದಾರೆ.

ಮಸಣ ಕಾರ್ಮಿಕರನ್ನು ಸ್ಥಳೀ ಯ ನೌಕರರನ್ನು ಪರಿಗಣಿಸ ಬೇಕು ಒಳಗೊಂಡಂತೆ ಕಾರ್ಮಿಕರಿಗೆ ಪೆನ್ನನ್ ಮತ್ತು ಪರಿಕರಗಳನ್ನು ವಿತರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಮಸಣ ಕಾರ್ಮಿ ಕರ ಸಂಘ ಪದಾಧಿಕಾರಿಗಳು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST