LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ಇಂದಿನ ರಾಯಚೂರು ಸುದ್ದಿಗಳು ವೀಕ್ಷಿಸಿ..

K2kannadanews.in

Raichur News : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ.

https://youtu.be/aa6jMbMdMc0?si=jrXjhe1kwQ9egezW

ರಾಯಚೂರು : ಪ್ರೀತಿಸಿದ (Love) ಹುಡುಗಿಯ ಮದುವೆಯಾಗಲು (Marriage) ಮನೆಯಲ್ಲಿ ನಿರಾಕರಿಸಿದ್ದಕ್ಕೆ (refusing) ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ (Final year student) ಮಲಿಯಾಬಾದ್ ಅರಣ್ಣ ಪ್ರದೇಶದಲ್ಲಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಡೆದಿದೆ.

ಕಲ್ಯಾಣ ಕರ್ನಾಟಕ ಭಾಗದ ವಿಶೇಷ ಸ್ಥಾನಮಾನ ಕಲಂ 371 ಜೆ ಜಾರಿಯಾಗಿ ದಶಕವಾದರೂ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿ ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ರಾಯಚೂರು ನಗರದ ಎಲ್ ಬಿ ಎಸ್ ನಗರದಲ್ಲಿ ಇರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ, ಮಳೆಯಿಂದಾಗಿ ನೀರು ಸಂಗ್ರಹವಾಗಿದ್ದು, ನೀರು ಸರಕಾರವಾಗಿ ಹರಿಯುವಂತೆ ಮತ್ತು ಶಾಲಾ ಮೈದಾನವನ್ನ ಸಮತಟ್ಟಾಗಿ ಮಾಡಬೇಕು ಎಂದು ಒತ್ತಾಯಿಸಿ, ಇಂದು ಕರ್ನಾಟಕ ಸ್ವಾಭಿಮಾನಿ ಬಳಗದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

https://youtu.be/CTWpfB_VQM8?si=iUs-KV78XUc7Jyf4
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST