K2kannadanews.in
Raichur News : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್ ನಲ್ಲಿ ವೀಕ್ಷಿಸಿ.
ನೀಟ್ ಪರೀಕ್ಷೆ ಅಕ್ರಮವನ್ನು ವಿರೋಧಿಸಿ, ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನ ವನದಲ್ಲಿ , ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿ ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ತನಿಖೆ ಮಾಡಬೇಕು, ವಿದ್ಯಾರ್ಥಿಗಳು ಮತ್ತು ಪಾಲಕರು ಕೇಳುವ ಪ್ರಶ್ನೆಗೆ ಸಮಾಧಾನ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿದರು.
https://youtu.be/0HIoE9uG3Gc?si=eg9lNseYc-ACSx6Y
ಅಂತರಾಷ್ಟ್ರೀಯ ಯೋಗದಿನಾಚರಣೆ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಮಹಾತ್ಮಾ ಗಾಂಧಿಕರಣದಲ್ಲಿ, ಯೋಗ ದಿನಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲು, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಪೂರ್ವಿಭಾವಿ ಸಭೆ ಮಾಡುವ ಮುಖಾಂತರ ಅಧಿಕಾರಿಗಳಿಗೆ ಸಿದ್ಧತೆಗಳನ್ನು ಮಾಡಿಕೊಂಡು ಸೂಚಿಸಿದರು.
https://youtu.be/YB_miHymRS8?si=m9_WdFFpREamBfci
ಗ್ರಾಮೀಣ ಪ್ರದೇಶದಲ್ಲಿರುವ ಸ್ವಸಹಾಯ ಗುಂಪಿನ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಮುಖ್ಯ ಪುಸ್ತಕ ಬರಹಗಾರರು ಪ್ರವೃತ್ತರಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ. ಟಿ ರೋಣಿ ಅವರು ಕರೆ ನೀಡಿದರು.