LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಳಿಗಾಲದಲ್ಲಿ ನೆನಸಿದ ಶೇಂಗಾ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು.?

ಬಡವರ ಬಾದಾಮಿ ಎಂದು ಕರೆಯುವ ಶೇಂಗಾ (Peanuts) ಅನೇಕ ಪೌಷ್ಟಿಕಾಂಶಗಳ ಆಗರವಾಗಿದೆ. ಇದು ಪ್ರೋಟೀನ್, ಕ್ಯಾಲಿಯಂ, ಫೈಬರ್, ವಿಟಮಿನ್ ಎ, ವಿಟಮಿ ಬಿ1, ಬಿ3, ಮೆಗ್ನೇಸಿಯಂ, ಪೊಟ್ಯಾಸಿಯಂ, ಮತ್ತು ಆರೋಗ್ಯಕ ಕೊಬ್ಬುಗಳಿಂದ ಸಮೃದ್ಧವಾಗಿದೆ.

ಶೇಂಗಾ ಬಹುಅಪರ್ಯಾಪ್ತ ಮತ್ತು ಮೊನೊಸಾಚುರೇಟೆಡ್ ಕೊಬ್ಬುಗಳು ಸಮೃದ್ಧವಾಗಿದೆ. ಇವು ಹೃದಯಕ್ಕೆ ಆರೋಗ್ಯಕರ ಕೊಬ್ಬುಗಳಾಗಿವೆ. ಇವು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಶೇಂಗಾ ನಮ್ಮ ಆರೋಗ್ಯಕ್ಕೆ ಹಲವು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಆದರೆ, ಈ ಶೇಂಗಾವನ್ನು ನೇರವಾಗಿ ಸೇವಿಸುವುದಕ್ಕಿಂತ ನೆನಸಿಟ್ಟು ತಿನ್ನುವುದರಿಂದ ಇನ್ನು ಹೆಚ್ಚು ಆರೋಗ್ಯ ಪ್ರಯೋಜನಗಳು ಪಡೆಯಬಹುದಾಗಿದೆ.



ಹಾಗಾದರೆ ಶೇಂಗಾವನ್ನು ನೆನಸಿಟ್ಟು (soaking peanuts) ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು.? ಅಂತ ತಿಳಿಯೋಣ.

* ಶೇಂಗಾದಲ್ಲಿ ಆಂಟಿ ಆಕ್ಸಿಡೆಂಟ್‌ಗಳು ಹೇರಳವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು (immunity) ಹೆಚ್ಚಿಸಲು ಸಹಕಾರಿಯಾಗಿವೆ.

* ಪ್ರತಿದಿನ ಬೆಳಿಗ್ಗೆ ನೆನೆಸಿದ ಶೇಂಗಾ ತಿನ್ನುವುದರಿಂದ ರಕ್ತ ಪರಿಚಲನೆ (blood circulation) ಸುಧಾರಿಸುವುದು.

* ಹೃದಯಾಘಾತ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆಯಾಗುವುದು

* ಹಲವಾರು ರೋಗಗಳು ಮತ್ತು ಸೋಂಕುಗಳನ್ನು ನಿಯಂತ್ರಿಸಬಹುದಾಗಿದೆ (Diseases and infections can be controlled).

* ಶೇಂಗಾದಲ್ಲಿ ದೃಷ್ಟಿ ಸುಧಾರಣೆಗೆ (Vision improvement) ಸಹಾಯ ಮಾಡುವ ಕೊಬ್ಬಿನಾಮ್ಲಗಳು ಮತ್ತು ವಿಟಮಿನ್​ಗಳಿವೆ.

* ಶೇಂಗಾ ಉತ್ಕರ್ಷಣ ನಿರೋಧಕಗಳ (Antioxidants) ಉತ್ತಮ ಮೂಲವೆಂದು ಹೇಳಬಹುದು. ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

* ನೆನಸಿದ ಶೇಂಗಾ ತಿನ್ನುವುದರಿಂದ ಗ್ಯಾಸ್, ಅಜೀರ್ಣ, ಮಲಬದ್ಧತೆ ಮತ್ತು ಅಸಿಡಿಟಿ ಸಮಸ್ಯೆಗಳನ್ನು ನಿವಾರಿಸಬಹುದು.

* ಶೇಂಗಾದಲ್ಲಿ ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ (calcium and magnesium) ಸಮೃದ್ಧವಾಗಿದ್ದು, ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದಾಗ ಮೂಳೆಗಳು ಬಲವಾಗುತ್ತವೆ. ಅಲ್ಲದೇ ಮೂಳೆ ಸಂಬಂಧಿತ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾವಿಗೆ ಸಂಸದ ಡಾ. ಕೆ ಸುಧಾಕರ್ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆ - ದೆಹಲಿ ಸರ್ಕಾರದಿಂದ ಎಚ್ಚರಿಕೆಉತ್ತರಾಖಂಡ ಮೇಘಸ್ಫೋಟ - ನಾಪತ್ತೆಯಾಗಿದ್ದ ಕೇರಳ ಮೂಲದ 28 ಪ್ರವಾಸಿಗರ ತಂಡ ಸುರಕ್ಷಿತಮೃತಪಟ್ಟ ತಾಯಿ ಖಾತೆಯಲ್ಲಿದ್ದ ಹಣ ಕಂಡು ಮೂರ್ಛೆ ಹೋದ ಮಗ!! ಶಾರುಖ್ ಖಾನ್ ಆಸ್ತಿಗೂ ಮೀರಿದ ಮೊತ್ತಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವುಧರ್ಮಸ್ಥಳ: ಯುವತಿ ನೇಣು ಬಿಗಿದು ಆತ್ಮಹತ್ಯೆ..!!'ಭಾರತ ಎಂದಿಗೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ'- ಟ್ರಂಪ್‌ಗೆ ಮೋದಿ ತಿರುಗೇಟುಸ್ಟೇಟ್‌ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 5180 ಹುದ್ದೆ- ಈಗಲೇ ಅರ್ಜಿ ಸಲ್ಲಿಸಿಭಯೋತ್ಪಾದಕ ದಾಳಿಯಿಂದ ಸಾವು, ಹಸಿವು ಹೆಚ್ಚುತ್ತಿದ್ದಂತೆ ಗಾಜಾದಲ್ಲಿ ತೀವ್ರ ರಕ್ತದ ಕೊರತೆಚಾಟ್‌ ಮಾಡೋಕೆ 15 ಸಾವಿರ, ವಿಡಿಯೋ ಕಾಲ್‌ಗೆ 30, 3 ಲಕ್ಷ ಕೊಟ್ರೆ..! ಈ ಸ್ಟಾರ್‌ ನಟಿ ತುಂಬಾ ದುಬಾರಿ