ವಿವಿ ಸಾಗರಕ್ಕೆ ಸೋಮವಾರ ಬರುತ್ತಿರುವ ನೀರಿನ ಒಳ ಹರಿವು ಎಷ್ಟು..
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಅಜ್ಜಂಪುರ ಸಮೀಪದ ಬೆಟ್ಟದ ತಾವರೆಕೆರೆಯ ಭದ್ರಾ ಪಂಪ್ ಹೌಸ್ ನಿಂದ ನೀರು ಲಿಫ್ಟ್ ಮಾಡಲಾಗುತ್ತಿದೆ.
ಹಾಗಾಗಿ ಸೋಮವಾರ ಬೆಳಿಗ್ಗೆ 8 ಗಂಟೆ ವೇಳೆಗೆ 693 ಕ್ಯೂಸೆಕ್ ನೀರು ಕೆಲ್ಲೋಡ್ ಬ್ಯಾರೇಜ್ ಮೂಲಕ ವಿವಿ ಸಾಗರಕ್ಕೆ ಹರಿದು ಬರುತ್ತಿದೆ.
ಸೋಮವಾರ ಬೆಳಿಗ್ಗೆ 8 ಗಂಟೆ ವೇಳೆಗೆ 120.20 ಅಡಿಗೆ ಏರಿಕೆಯಾಗಿದೆ.
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.