ಸಿದ್ದರಾಮಯ್ಯನವೆ ಬಗ್ಗೆ ಜೋಶಿ ಅವರು ಹೇಳಿದ್ದು ಏನು.?
ಧಾರವಾಡ: ಸಿಎಂ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ರಾಜಕೀಯ ಪುಡಾರಿ ಅಂತ ಕರೆದಿದ್ದನ್ನು ವ್ಯಾಪಕವಾಗಿ ಖಂಡಿಸಲಾಗುತ್ತಿದೆ.
ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಕಿಡಿಕಾರಿದ್ದಾರೆ. 'ಖರ್ಗೆ ಅವರು ಹೇಳಿದ್ದನ್ನು ಪ್ರಧಾನಿ ವಿಶ್ಲೇಷಣೆ ಮಾಡಿದ್ದಾರೆ, ಅದಕ್ಕೆ ಸೌಜನ್ಯಯುತವಾಗಿ ಪ್ರತಿಕ್ರಿಯೆ ಕೊಡುವ ಬದಲು ಸಿದ್ದರಾಮಯ್ಯ ಪ್ರಧಾನಿಯವರನ್ನು ಪುಡಾರಿ ಅಂತ ಕರೆದಿದ್ದಾರೆ, ಸಿದ್ದರಾಮಯ್ಯ ತಮ್ಮ ನಾಲಗೆಯನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳಬೇಕಾದ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.