LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

ರಾಯಚೂರು : ಎಲೆಕ್ಷನ್ ಬಂದಾಗ ಬಿಜೆಪಿಯವರ ಮೈ ಮೇಲೆ ದೆವ್ವ ಬಂದುಬಿಡುತ್ತೆ..

K2kannadanews.in

https://youtu.be/RPeCl7Npjac?si=SLaQxpBN3dRyiZsX

Political News ರಾಯಚೂರು : ದೇಶದ ಪ್ರಧಾನಿ ಮಾಧ್ಯಮಗಳ ಮುಂದೆ ಯಾವುದು ಮಾತನಾಡುವುದಿಲ್ಲ. ಎಲೆಕ್ಷನ್ ಬಂದಾಗ ಬಿಜೆಪಿ ಅವರ ಮೈ ಮೇಲೆ ದೆವ್ವ ಬಂದುಬಿಡುತ್ತೆ ಅಂತ ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಹೇಳಿದರು.

ರಾಯಚೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಬಿಜೆಪಿಯವರಿಗೆ ಸಾಮಾನ್ಯ ಜ್ಞಾನ ಇಲ್ಲದಂತಾಗಿದೆ. ಪ್ರಹ್ಲಾದ ಜೋಶಿ, ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಆದ್ರೆ ರಾಜ್ಯದಲ್ಲಿ ನಡೆಯುವ ಸಣ್ಣ ಘಟನೆಗಳಿಗೂ ಪ್ರತಿಕ್ರಿಯೆ ನೀಡುವುದರ ಮೂಲಕ ತಮ್ಮ ಅಸ್ತಿತ್ವ ಸಾಬೀತು ಮಾಡಿಕೊಳ್ಳುತ್ತಿದ್ದಾರೆ.

https://youtu.be/jhu8KfB9eOI?si=ra3-qgatagYUj9Py

ಆರ್.ಅಶೋಕ ಬಾಯಿಗೆ ಬದ್ಧತೆ ಇಲ್ಲ. ಸಂಬಂಧ ಇಲ್ಲದ‌ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಅವರಿಗೆ ಏನಾದರೂ ಕೆಲಸ ಇದೆಯಾ? ಎಂದು ವಾಗ್ದಾಳಿ ನಡೆಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST