Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಅಪಘಾತಕ್ಕೀಡಾದ ವಿಮಾನದಲ್ಲಿ ಯಾವ್ಯಾವ ದೇಶದ ಪ್ರಜೆಗಳಿದ್ದರು?

ಅಹಮದಾಬಾದ, ೧೨: ಗುರುವಾರ ಮಧ್ಯಾಹ್ನ 1:38 ಕ್ಕೆ ಅಹಮದಾಬಾದ ವಿಮಾನ ನಿಲ್ದಾಣದಿಂದ ಅಲಂಡನ್‌ಗೆ ಹೊರಟಿದ್ದ 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಸತಿ ಪ್ರದೇಶಕ್ಕೆ (ಮೇಘನಿ ನಗರ) ಪತನಗೊಂಡಿತು. ಹಲವಾರು ಸಾವು-ನೋವುಗಳ ಶಂಕೆ ವ್ಯಕ್ತವಾಗಿದೆ.



ಏರ್ ಇಂಡಿಯಾ ವಿಮಾನವು ಬೋಯಿಂಗ್ 787-8 ಡ್ರೀಮ್‌ ಲೈನರ್ ಅವಳಿ ಜೆಟ್ ಆಗಿದ್ದು, ಒಟ್ಟು 230 ಪ್ರಯಾಣಿಕರು ಮತ್ತು ಪೈಲಟ್ ಇನ್ ಕಮಾಂಡ್ ಸುಮಿತ ಸಭರ್ವಾಲ್ ಮತ್ತು ಸಹ-ಪೈಲಟ್ ಕ್ಲೈವ್ ಕುಂದರ್ ಅವರೊಂದಿಗೆ 12 ಸಿಬ್ಬಂದಿ ವಿಮಾನದಲ್ಲಿದ್ದರು.



ಅಹಮದಾಬಾದನಿಂದ ಮಧ್ಯಾಹ್ನ 1.38 ಕ್ಕೆ ಹೊರಟಿದ್ದ ವಿಮಾನವು ಬೋಯಿಂಗ್ 787-8 ವಿಮಾನದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಇವರಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು ಇದ್ದರು.



ಪೊಲೀಸ್ ನಿಯಂತ್ರಣ ಕೊಠಡಿಯ ಪ್ರಕಾರ, ಏರ್ ಇಂಡಿಯಾ ವಿಮಾನ AI 171 ಲಂಡನ್‌ಗೆ ತೆರಳುತ್ತಿತ್ತು. "ಜೂನ್ 12, 2025 ರಂದು, ಅಹಮದಾಬಾದ್‌ನಿಂದ ಗ್ಯಾಟ್ವಿಕ್‌ಗೆ AI-171 ವಿಮಾನವನ್ನು ಚಲಾಯಿಸುತ್ತಿದ್ದ ಮೆಸರ್ಸ್ ಏರ್ ಇಂಡಿಯಾ B787 ವಿಮಾನ VT-ANB, ಅಹಮದಾಬಾದ್‌ನಿಂದ ಟೇಕ್ ಆಫ್ ಆದ ತಕ್ಷಣ ಅಪಘಾತಕ್ಕೀಡಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ