LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

"ವಿಶ್ವ ಸ್ತನ್ಯಪಾನ ಸಪ್ತಾಹ 2024' ಪೋಸ್ಟರ್ ಬಿಡುಗಡೆ"


ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 02 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಆಗಸ್ಟ್ 01 ರಿಂದ 07 ರವರೆಗೆ 'ವಿಶ್ವ ಸ್ತನ್ಯಪಾನ ಸಪ್ತಾಹ 2024' ರ ಕಾರ್ಯಕ್ರಮವು ಹಮ್ಮಿಕೊಳ್ಳಲಾಗಿದೆ.



ಕೊರತೆಗಳನ್ನು ಕೊನೆಗೊಳಿಸಿ ಸರ್ವರಿಗೂ ಸ್ತನ್ಯಪಾನದ ಬೆಂಬಲ ನೀಡಿ ಎಂಬದು ಈ ವರ್ಷದ ಘೋಷ ವಾಕ್ಯ ವಾಗಿದ್ದು ಇದರ ಅಂಗವಾಗಿ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ವಿಶ್ವ ಸ್ತನ್ಯಪಾನ ಸಪ್ತಾಹ-2024 ರ ಪೋಸ್ಟರ್ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿ ಮಗು ಜನಿಸಿದ ಒಂದು ಗಂಟೆಯ ಒಳಗೆ ತಾಯಿಯ ಎದೆ ಹಾಲು ಮಗುವಿಗೆ ಕುಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಎದೆ ಹಾಲುಣಿಸುವುದರಿಂದ ಮಗುವಿನ ಆರೋಗ್ಯ ಹಾಗೂ ತಾಯಿಯ ಆರೋಗ್ಯ ಕಾಪಾಡಿಕೊಳ್ಳಬಹುದು. ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನಿಲ್ ಕುಮಾರ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಸೀಮಾ ರುದ್ರಪ್ಪ ಮಹಾಬಳೆ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು