LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಿ ನ್ಯಾಷನಲ್ ಕಾಲೇಜ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಬೆಂಗಳೂರು: ಜೂನ್, 06: ನಿನ್ನೆ ನಡೆದ ದಿ ನ್ಯಾಷನಲ್ ಕಾಲೇಜ್ (ಸ್ವಾಯತ), ಬಸವನಗುಡಿ ಬೆಂಗಳೂರು ಇಲ್ಲಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ವಿಶ್ವ ಪರಿಸರ ದಿನ ಆಚರಿಸಲಾಯಿತು.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹಾರೋಹಳ್ಳಿ ಬನವಾಸಿಗೆ ಭೇಟಿ ನೀಡಿ ಅಲ್ಲಿ ಕೃಷಿ ಚಟುವಟಿಕೆಗಳಲ್ಲಿ ಪಾಲ್ಗೊಂಡರು. ಪರಿಸರ ಸಂರಕ್ಷಣೆಯಲ್ಲಿ ಸಾವಯವ ಕೃಷಿ ಪದ್ಧತಿಯ ಕೊಡುಗೆಯ ಬಗ್ಗೆ ಮಾಹಿತಿ ಪಡೆದು, ಕಸಿ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ ತೊಡಗಿಸಿಕೊಂಡರು.
ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು ಯೋಗಿತಾ. ಪಿ ಇದರ ನೇತೃತ್ವವನ್ನು ವಹಿಸಿದ್ದರು. ವಿದ್ಯಾರ್ಥಿಗಳು ಪರಿಸರದ ಮೇಲಿನ ಮೇಲೆ ಆಗುತ್ತಿರುವ ಋಣಾತ್ಮಕ ಪರಿಣಾಮವನ್ನು ಮನಗಂಡು ಶೂನ್ಯ ತ್ಯಾಜ್ಯ ನಿರ್ವಹಣೆಯನ್ನು ಪಣತೊಟ್ಟು ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸುವಂತೆ ಮತ್ತು ಅದರ ಅಳವಡಿಸಿಕೊಳ್ಳುವಂತೆ ಸೋಶಿಯಲ್ ಮೀಡಿಯಾದಲ್ಲಿ ಪ್ರಮಾಣವಚನವನ್ನು ಮಾಡಿ ವಿಶಿಷ್ಟವಾಗಿ ವಿಶ್ವ ಪರಿಸರ ದಿನವನ್ನು ಆಚರಿಸಲು ಪಣತೊಟ್ಟರು.


ನ್ಯಾಷನಲ್ ಕಾಲೇಜಿನ ಪತ್ರಿಕೋದ್ಯಮ ವಿಭಾಗ, ರಾಷ್ಟೀಯ ಸೇವಾ ಯೋಜನೆ ಮತ್ತು ಎನ್ ಸಿಸಿ ವಿದ್ಯಾರ್ಥಿಗಳಲ್ಲಿ ಶೂನ್ಯ ತ್ಯಾಜ್ಯ ಪ್ರಾಮುಖ್ಯತೆಯನ್ನು ತಿಳಿಸಿಕೊಟ್ಟು ಅವರಿಂದ ಪ್ರಮಾಣ ವಚನ ಕಾರ್ಯಕ್ರಮವನ್ನು ಆಯೋಜಿಸಿದರು.
ಕಾರ್ಯಕ್ರಮದಲ್ಲಿ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ವೈ.ಸಿ ಕಮಲ, ಎನ್ಎಸ್ಎಸ್ ನ ಸಂಯೋಜಕರಾದ ಡಾ. ಪದ್ಮ, ಎನ್ ಸಿಸಿ ಮುಖ್ಯಸ್ಥರಾದ ಪ್ರೊ. ಪ್ರಕಾಶ್ ಸಿ.ಆರ್ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಯೋಗಿತಾ.ಪಿ ಇದ್ದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು