Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಜಿ.ಎ. ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

[video width="1920" height="1080" mp4="https://janajeevala.com/wp-content/uploads/2023/06/video_20230605_100238.mp4"][/video]

ಜನ ಜೀವಾಳ ಜಾಲ, ಬೆಳಗಾವಿ: ನಗರದ ಜಿ.ಎ. ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಆಜೀವ ಸದಸ್ಯ ಮಹಾದೇವ ಬಳಿಗಾರ ಹಾಗೂ ಉಪ ಪ್ರಾಚಾರ್ಯ ಸಿದ್ಧರಾಮ ಗದಗ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಜ್ಞಾನ ವಿಭಾಗದ ಮುಖ್ಯಸ್ಥ ಮಹಾಂತೇಶ ಮಗದುಮ್ಮ, ಶಿಕ್ಷಕರಾದ ಚನ್ನಬಸಪ್ಪ ದೇವ ಋಷಿ ವಿಶಾಲಾಕ್ಷಿ ಅಂಗಡಿ ಕಾರ್ಯಕ್ರಮ ಸಂಘಟಿಸಿ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಕುರಿತು ವಿವರಿಸಿದರು.

ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಲ್ಲಿ ಪರಿಸರ ಜಾಗೃತಿ ಕುರಿತು ಅರಿವು ಮೂಡಿಸಬೇಕು. ಅಂದಾಗ ಅವರಲ್ಲಿ ಪರಿಸರ ಪ್ರಜ್ಞೆ ಬೆಳೆಯಲು ಸಾಧ್ಯವಿದೆ. ಹಿರಿಯರು ಹಾಗೂ ಶಿಕ್ಷಕರು ಮಕ್ಕಳಿಗೆ ಪರಿಸರ ಕುರಿತು ವಿಶೇಷ ಅರಿವನ್ನು ಮೂಡಿಸಬೇಕಾದ ಅವಶ್ಯಕತೆ ಇಂದಿನ ದಿನಮಾನಗಳಲ್ಲಿ ಅತಿ ಅಗತ್ಯವಾಗಿದೆ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ