LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

ಬೈಕ್ ಸವಾರನ ಜೀವ ಪಡೆದ ಯಮರೂಪಿ ಲಾರಿ..

K2kannadanews.in

https://youtu.be/iQyptJI2-jk?si=gIWcxV5Cgu9j_8BM

Accident News ರಾಯಚೂರು : ಯಮ ಸ್ವರೂಪಿಯಾಗಿ ಬಂದ ಲಾರಿಯೊಂದು (Lorry) ಬೈಕ್ (Bike) ಸವಾರನ ಜೀವ ಪಡೆದ ಘಟನೆ ರಾಷ್ಟ್ರೀಯ ಹೆದ್ದಾರಿ (National haiway) 167ರಲ್ಲಿ ಬರುವ ರಾಯಚೂರು ವಿಶ್ವವಿದ್ಯಾಲಯದ ಬಳಿ ಜರುಗಿದೆ.

ಹೌದು ರಾಯಚೂರು (Raichur) ತಾಲ್ಲೂಕಿನ ಯರಗೇರಾ (Yaragera) ಗ್ರಾಮದ ಹತ್ತಿರದ ರಾಯಚೂರು ವಿಶ್ವ ವಿದ್ಯಾಲಯದ (Raichur university) ಬಳಿ ಲಾರಿ ಮತ್ತು ಬೈಕ್ ನಡುವೆ ಮುಖ ಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾನೆ (Spot death). ಭಾನುವಾರ (sunday) ತಡರಾತ್ರಿ ಘಟನೆ ನಡೆದಿದ್ದು, ಮೃತಪಟ್ಟ ಬೈಕ್ ಸವಾರ ಆಂಧ್ರ ಪ್ರದೇಶದ (andra Pradesh) ಮಾಧವರಂನ ಮದನಪಲ್ಲಿ ಗ್ರಾಮದ ರೆಡ್ಡಿ(37) ಎಂದು ಗುರುತಿಸಲಾಗಿದೆ.



ಬೈಕ್ ಸವಾರ ರಾಯಚೂರಿನಿಂದ ಮಾಧವರಂಗೆ ತೆರಳುತ್ತಿದ್ದು, ಲಾರಿ ಆಂಧ್ರ ಪ್ರದೇಶದಿಂದ ರಾಯಚೂರಿನ ಕಡೆ ತೆರಳುವಾಗ ಮುಖ ಮುಖಿ ಡಿಕ್ಕಿ ಸಂಭವಿಸಿದೆ ಎಂದು ಹೇಳಾಲಾಗುತ್ತಿದೆ. ಅಪಘಾತ (accident) ಬಳಿಕ ಲಾರಿ ಚಾಲಕ (Driver) ಸ್ಥಳದಿಂದ ಪರಾರಿಯಾಗಿದ್ದಾನೆ (escape). ಸ್ಥಳಕ್ಕೆ ಯರಗೇರಾ ಪೊಲೀಸರು (Police) ಆಗಮಿಸಿ ಮೃತ ವ್ಯಕ್ತಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಗರ ರಿಮ್ಸ್ ಆಸ್ಪತ್ರೆಗೆ ಕಳುಹಿಸಿದ್ದು, ಈ ಕುರಿತು ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST